Category: Shiruru Exclusive

ಏ.25 ರಂದು ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವರ ಮನ್ಮಹಾರಥೋತ್ಸವ

ಬೈಂದೂರು: ಮಹತೋಭಾರ ಶ್ರೀಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವವು ಏ.25 ರಂದು ನಡೆಯಲಿದೆ.ಏ.19 ರಂದು ರಂದು ದ್ವಜಾರೋಹಣದಿಂದ ಮೊದಲ್ಗೊಂಡು, ರಥೋತ್ಸವದ ಪ್ರಯುಕ್ತ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ,ಬಂಕೇಶ್ವರ ಕಟ್ಟೆ ಉತ್ಸವ, ಅವಭೃಥೋತ್ಸವ,ನಗರೋತ್ಸವ…

ಬೈಂದೂರು ಬಿಜೆಪಿ ಬಗೆಹರಿಯದ ಟಿಕೆಟ್ ಗೊಂದಲ,ಕೆ.ಬಾಬು ಹೆಗ್ಡೆ ಪರ ಕಾರ್ಯಕರ್ತರ ಬ್ಯಾಟಿಂಗ್

ಬೈಂದೂರು: ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.ಹಾಲಿ ಶಾಸಕರಿಗೆ ಟಿಕೆಟ್ ದೊರೆಯುತ್ತಿಲ್ಲ ಒಂದೊಮ್ಮೆ ಪಕ್ಷ ಟಿಕೆಟ್ ನೀಡದಿದ್ದರೆ ಯಾವ ಕಾರಣಕ್ಕೆ ಟಿಕೆಟ್ ನೀಡಲಿಲ್ಲ ಎಂದು ಪಕ್ಷದ ನಾಯಕರು ಸ್ಪಷ್ಟಪಡಿಸಬೇಕು ಎಂಬ ನಿಲುವು ಗಟ್ಟಿಗೊಳಿಸಿಕೊಂಡಿದ್ದಾರೆ ಇದರ ಜೊತೆಗೆ…

ಶಿರೂರು ಮನೆಗೆ ನುಗ್ಗಿದ ಕಳ್ಳರು 30 ಲಕ್ಷ ನಗ -ನಗದು ಕಳ್ಳತನ

ಶಿರೂರು: ಇಲ್ಲಿನ‌ ಮಾರ್ಕೆಟ್ ಬಳಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 18 ಲಕ್ಷ ರುಪಾಯಿ ಚಿನ್ನ ಹಾಗೂ 12 ಲಕ್ಷ ನಗದು ಕದ್ದೊಯ್ದಿದ್ದಾರೆ. ಮಾರ್ಕೆಟ್ ಬಳಿ ಹಾರ್ಡ್‌ವೇರ್ ಉದ್ಯಮ ನಡೆಸುತ್ತಿರುವ ಅಜೀಮ್ ಎನ್ನುವವರು ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು…

ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ ಉದ್ಘಾಟನೆ

ಬೈಂದೂರು: ಸಂಘ ಸಂಸ್ಥೆಯನ್ನುಕಟ್ಟುವುದಕ್ಕಿಂತ ಮುನ್ನಡಸಿಕೊಂಡು ಹೋಗುವುದೇ ಬಹುಮುಖ್ಯ.ಈ ನೆಲೆಯಲ್ಲಿಎರಡು ದಶಕ ಕಂಡ ಸಾಂಸ್ಕೃತಿಕ ಸಂಘಟನೆ ಸುರಭಿ ಅದೇ ಚೈತನ್ಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನಾರ್ಹ ಎಂದು ಕುಂದಾಪುರ ಶ್ರೀ ರಾಮಕ್ರೆಡಿಟ್ ಕೋ -ಅಪರೇಟಿವ್ ಸೊಸೈಟಿ ಅಧ್ಯಕ್ಷ ನಾಗರಾಜ ಕಾಮಧೇನು ಹೇಳಿದರು ಅವರು ಸುರಭಿ ರಿ.…

ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಜೀರ್ಣೋದ್ಧಾರ ಕಾರ್ಯದ  ದೇಣಿಗೆಯ ಕರಪತ್ರ ಬಿಡುಗಡೆ

ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ಜೀರ್ಣೋದ್ಧಾರ ಕಾರ್ಯದ  ದೇಣಿಗೆಯ ಮನವಿಯ ಕರಪತ್ರವನ್ನು ನಾಡೋಜ ಡಾ. ಜಿ. ಶಂಕರ ಅವರ ಸಹೋದರ ಶಿವಣ್ಣ  ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ…

ಬೈಂದೂರು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಗಾರ

ಬೈಂದೂರು: ಜೆ ಸಿ ಐ ಉಪ್ಪುಂದ,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ರೆಡ್ ಕ್ರಾಸ್ ರೆಡ್ ರಿಬ್ಬನ್ ಇದರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಗಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ…

ಏ.11 ರಂದು ಓಂ ಗಣೇಶ ಯುವಕ ಸಂಘ(ರಿ.)ಅಳ್ವೆಗದ್ದೆ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಶಿರೂರು; ಓಂ ಗಣೇಶ ಯುವಕ ಸಂಘ(ರಿ.)ಅಳ್ವೆಗದ್ದೆ ಶಿರೂರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಏ.11 ರಂದು ಪೂರ್ವಾಹ್ನ 11 ಗಂಟೆಗೆ ಅಳ್ವೆಗದ್ದೆಯಲ್ಲಿ ನಡೆಯಲಿದೆ.ಸಂಜೆ ಮನೋರಂಜನಾ ಕಾರ್ಯಕ್ರಮವಾಗಿ ನಾಟ್ಯ,ಗಾನ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜೆಸಿಐ ಉಪ್ಪುಂದದ ವತಿಯಿಂದ ಸಮ್ಮಾನ

ಬೈಂದೂರು; ಜೆಸಿಐ ಉಪ್ಪುಂದ ಇದರ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಡಿಯಲ್ಲಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಡಿ.ದರ್ಜೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಸರಸ್ವತಿ ಅವರನ್ನು ಜೆಸಿಐ ಉಪ್ಪುಂದದ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೆ ಸಿ…

ಬೈಂದೂರಿನ ಕೊಸಳ್ಳಿ ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ಶವವಾಗಿ ಪತ್ತೆ

ಶಿರೂರು; ಸ್ನೇಹಿತರೊಂದಿಗೆ ಗುಡ್ ಪ್ರೈಡೇ ರಜೆಗೆ ಮಜಾ ಮಾಡಲು ಬಂದ ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ಶವವಾಗಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ.ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ…

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು,ಶಿರೂರಿನಲ್ಲಿ ಸಿ.ಆರ್.ಪಿ.ಎಫ್ ಯೋಧರಿಂದ ಪಥ ಸಂಚಲನ

ಶಿರೂರು: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಮೀಸಲು ಪಡೆ (ಸಿ.ಆರ್.ಪಿ.ಎಫ್) ಯೋಧರು ಹಾಗೂ ಪೊಲೀಸರು ಗುರುವಾರ ಸಂಜೆ ಬೈಂದೂರು ಹಾಗೂ ಶಿರೂರಿನಲ್ಲಿ ಪಥ ಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ವೃತ್ತ…