ಸ.ಹಿ.ಪ್ರಾ.ಶಾಲೆ ಬಿಜೂರು ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ಬೈಂದೂರು: ಮೈಕ್ರೋಸಾಪ್ಟ್ ಕಾರ್ಪೊರೇಶನ್ ಇಂಟಿಯಾ ಪ್ರೈ.ಲಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರು ಇದರ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಬಿಜೂರಿನಲ್ಲಿ ನಡೆಯಿತು. ಬೈಂದೂರು ಶಾಸಕ…