ಹೇನ್‌ಬೇರು ನೂತನ ಬಸ್ ತಂಗುದಾಣ ಉದ್ಘಾಟನೆ,ಸಾರ್ವಜನಿಕರಿಗೆ ಅನೂಕೂಲವಾಗುವ ಯೋಜನೆಗಳು ಅನುಷ್ಠಾನವಾಗಬೇಕಾದರೆ ಅಧಿಕಾರಿಗಳ ಇಚ್ಚಾಶಕ್ತಿ ಮುಖ್ಯ;ಸುರೇಶ್ ಬಟ್ವಾಡಿ
ಬೈಂದೂರು: ಗ್ರಾಮ ಅರಣ್ಯ ಸಮಿತಿ ಪಡುವರಿ ಬೈಂದೂರು ಇದರ ವತಿಯಿಂದ ಒತ್ತಿನೆಣೆ ಹೇನ್‌ಬೇರುವಿನಲ್ಲಿ ಮೂರು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಬಸ್ ತಂಗುದಾಣವನ್ನು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಸುರೇಶ್ ಬಟ್ವಾಡಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರಿಗೆ ಅನೂಕೂಲವಾಗುವ…