ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ,ಜಿಲ್ಲಾಡಳಿತದಿಂದ ಪೂರ್ಣ ಸಿದ್ದತೆ,ಚುನಾವಣಾಧಿಕಾರಿಗಳಿಂದ ಮಾಹಿತಿ,ಇಲ್ಲಿದೆ ಪುಲ್ ಡಿಟೇಲ್ಸ್
ಬೈಂದೂರು: ಚುನಾವಣಾ ಘೋಷಣೆ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಭೆ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ ಪ್ರಚಾರ ಸಭೆ ಇತ್ಯಾದಿ ನಡೆಸಲು ಸಾರ್ವಜನಿಕರು, ರಾಜಕೀಯ ಪಕ್ಷದವರು ಚುನಾವಣೆ ಅಧಿಕಾರಿಗಳ ಅನುಮತಿ ಪಡೆದುಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ…