ಜೆಸಿಐ ಉಪ್ಪುಂದ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಬೈಂದೂರು; ಜೆ ಸಿ ಐ ಉಪ್ಪುಂದ ಇದರ ಜೂನಿಯರ್ ಜೆಸಿ ವಿಂಗ್ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ಜಯಂತಿಯನ್ನು ಉಪ್ಪುಂದದಲ್ಲಿ ಆಚರಿಸಲಾಯಿತು.ಜೆ ಸಿ ಐ ಉಪ್ಪುಂದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ…