ಎಮ್.ಆರ್.ಬಿ.ಸಿ ಟ್ರೋಪಿ ಹೊನಲು ಬೆಳಕಿನ ಶಟಲ್ ಪಂದ್ಯಾಟ ಸಮಾರೋಪ ಸಮಾರಂಭ
ಬೈಂದೂರು: ಮೆನ್ ರೋಡ್ ಬ್ಯಾಡ್ಮಿಂಟನ್ ಕ್ಲಬ್ ಬೈಂದೂರು ಇವರ ಆಶ್ರಯದಲ್ಲಿ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬೈಂದೂರು ವಿಧಾನಸಭಾ ವ್ಯಾಪ್ತಿಯ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಶೆಟಲ್ ಪಂದ್ಯಾಟದ ಸಮಾರೋಪ ಸಮಾರಂಭ ಶ್ರೀ ವೆಂಕಟರಮಣ ದೇವಸ್ಥಾನದ ವಠಾರ ಬೈಂದೂರಿನಲ್ಲಿ ನಡೆಯಿತು.ರಾಮಕೃಷ್ಣ ಕ್ರೆಡಿಟ್…