ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಗಣೇಶ ಪಿ.ಪ್ರಭು ಆಯ್ಕೆ
ಶಿರೂರು; ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಶಿರೂರು ಇದರ 2022-2027 ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಗಣೇಶ ಪುತ್ತಪ್ಪ ಪ್ರಭು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರವಿಕಾಂತ ಶ್ಯಾನುಭಾಗ, ಕಾರ್ಯದರ್ಶಿಯಾಗಿ ನಾಗರಾಜ ವೆಂಕಟದಾಸ ಪ್ರಭು, ಕೋಶಾಧಿಕಾರಿಯಾಗಿ ನಾಗರಾಜ ರತ್ನಾಕರ ಪ್ರಭು,ವಿವಿಧ ಉಪಸಮಿತಿಗಳ ಮುಖ್ಯಸ್ಥ ರಾಗಿ ಸತೀಶ…