ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ನಿ ಬೈಂದೂರು ವಾರ್ಷಿಕ ಮಹಾಸಭೆ,ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ;ಕೆ.ಗೋಪಾಲ ಪೂಜಾರಿ
ಬೈಂದೂರು,: ಸಂಸ್ಥೆಗಳನ್ನು ಕಟ್ಟುವುದು ಸುಲಭ ಆದರೆ ಪೋಷಿಸಿ ಬೆಳೆಸುವುದು ಕಷ್ಟಕರವಾಗಿದೆ.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸಿದ ಹೆಮ್ಮೆಯಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ ಎಂದು ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ…