ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 351ನೇ ಗುರುಗಳ ಆರಾಧನ ಮಹೋತ್ಸವ
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 351ನೇ ಆರಾಧನ ಮಹೋತ್ಸವ ಶನಿವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ನೂರಾರು ಭಕ್ತರು…