ಮೀನುಗಾರ ಸಮಾಜದ ಹಿರಿಯ ಮುಖಂಡ ಕೆ.ಮುತ್ತಯ್ಯ ಖಾರ್ವಿ ಉಪ್ಪುಂದ ನಿಧನ
ಬೈಂದೂರು: ಹಿರಿಯ ಮೀನುಗಾರ ಮುಖಂಡನಿ,ಸಮಾಜ ಸೇವಕ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದ ಮೀನುಗಾರ ಸಮಾಜದ ಮುಖಂಡ ಕೆ.ಮುತ್ತಯ್ಯ ಖಾರ್ವಿ (67) ಉಪ್ಪುಂದ ಅನಾರೋಗ್ಯದಿಂದ ಬಳಲುತ್ತಿದ್ದು ಸೋಮವಾರ ನಿಧನರಾದರು.ಇವರು ಕರ್ನಾಟಕ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಕಾರ್ಯದರ್ಶಿಯಾಗಿ,ಭಾರತೀಯ ಜನತಾ ಪಾರ್ಟಿ ಮುಖಂಡರಾಗಿ,…