ದೇವಾಡಿಗರ ಸಂಘ (ರಿ.) ಉಪ್ಪುಂದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ
ಬೈಂದೂರು,ಮೇ,13; ದೇವಾಡಿಗರ ಸಂಘ (ರಿ.) ಉಪ್ಪುಂದ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ರವೀಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಮಚಂದ್ರ ದೇವಾಡಿಗರು ಅಧಿಕಾರ ಸ್ವೀಕರಿಸಿದರು. ಮಾಜಿ ಜಿಲ್ಲಾ ಪಂಚಾಯತ್…