ಬೈಂದೂರು ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ,ನೀರಿನ ಸಮಸ್ಯೆಗೆ ಅಧಿಕಾರಿಗಳ ನಿರ್ಲಕ್ಷ, ಜಿಲ್ಲಾಧಿಕಾರಿಗಳೆ ನೇರ ಹೊಣೆ:ದೀಪಕ್ ಕುಮಾರ್ ಶೆಟ್ಟಿ
ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಹಿಂದೆಂದೂ ರೀತಿಯಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ.ಗ್ರಾಮ ಗ್ರಾಮಗಳಲ್ಲಿ ಹನಿ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ಇದೆ.ಜನಸಾಮಾನ್ಯರು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.ಈ ಮಟ್ಟದ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳ ನಿರ್ಲಕ್ಷ ಕಾರಣ ಇದಕ್ಕೆ ಜಿಲ್ಲಾಡಳಿತ ನೇರ ಹೊಣೆ ಎಂದು…