ಬೈಂದೂರು ರೈತರ ಧರಣಿ 200ನೇ ದಿನಕ್ಕೆ ಹೆಚ್ಚಿದ ರೈತರ ಆಕ್ರೋಶ, ಎ.18 ರಂದು ಬೈಂದೂರು ರೈತ ಸಂಘದಿಂದ ಬ್ರಹತ್ ಪ್ರತಿಭಟನೆ
ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿಧಿ೯ಷ್ಟಾವಧಿ ಧರಣಿ 200ನೇ ದಿನಕ್ಕೆ ಕಾಲಿಟ್ಟಿದೆ.ಕಳೆದ ಆರು ತಿಂಗಳಿಂದ ಹೋರಾಟ ನಡೆಸುತ್ತಿದ್ದರು ಸರಕಾರ, ಜಿಲ್ಲಾಡಳಿತ ಸಮರ್ಪಕವಾಗಿ ಸ್ಪಂಧಿಸದ ಕುರಿತು ರೈತರು ಆಕ್ರೋಶ…