ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ತ್ರಾಸಿ ರಾಜು ದೇವಾಡಿಗರ ಶ್ರದ್ದಾಂಜಲಿ ಸಭೆ
ಬೈಂದೂರು,ಫೆ.10: ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು ಹಾಗೂ ವಂಡ್ಸೆ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ಮುಖಂಡ ರಾಜು ದೇವಾಡಿಗರವರ ಶ್ರದ್ದಾಂಜಲಿ ಸಭೆ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆಯಿತು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ ರಾಜು ದೇವಾಡಿಗರವರು ಬೈಂದೂರು ಕ್ಷೇತ್ರದ…