Category: Shiruru Exclusive

ರೋಟರಿ ಕ್ಲಬ್ ಬೈಂದೂರು ಇಂದು ಪದಪ್ರಧಾನ ಸಮಾರಂಭ

ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಇಂದು ಸಂಜೆ 7 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ. ರೋಟರಿ ಹಿಂದಿನ ಸಹಾಯಕ ಗವರ್ನರ್ ಉಮೇಶ ಪುತ್ರನ್ ನೂತನ ಅಧ್ಯಕ್ಷರಿಗೆ ಹಾಗೂ…

ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರಸಿಡೆಂಟ್ ಪ್ರಶಸ್ತಿ

ಬೈಂದೂರು: ಜೂನಿಯರ್ ಜೇಸಿ ಮತ್ತು ಲೇಡಿ ಜೇಸಿ ಸಮ್ಮೇಳನ ಸಿಂಧು ಇದರ ವತಿಯಿಂದ ಯಡ್ತರೆ ಜೆ.ಎನ್.ಆರ್ ಕಲಾ ಮಂದಿರದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಜೆಸಿಐ ವಲಯ 15 ರ ಜೆಸಿಐ ಶಿರೂರ್ ರೂರಲ್ ನ ಅಧ್ಯಕ್ಷರಾದ ವಿನೋದ್ ಮೇಸ್ತ ಶಿರೂರ್ ಅವರಿಗೆ…

ಶಿರೂರು; ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ನಿಧಿ ಕುಂಭ ಸ್ಥಾಪನೆ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ನಿಧಿ ಕುಂಭ ಸ್ಥಾಪನೆ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಶುಕ್ರವಾರ ದೇವಸ್ಥಾನದ ಆವರಣದಲ್ಲಿ ನಡೆಯಿತು. ಬೆಳಿಗ್ಗೆ  ತಂತ್ರಿಗಳಾದ ಶ್ರೀನಿವಾಸ ಅಡಿಗ ಗೋಕರ್ಣ ಹಾಗೂ ಗ್ರಾಮ ಪುರೋಹಿತರಾದ ಸುರೇಶ ಅವಭೃತ ಇವರ…

ಜೆಸಿಐ ಶಿರೂರು ವತಿಯಿಂದ ವೈದ್ಯರ ದಿನಾಚರಣೆ

ಶಿರೂರು: ಜೆಸಿಐ ಶಿರೂರು ಘಟಕ ಇದರ ವತಿಯಿಂದ ವಿಶ್ವ ವೈದ್ಯರ ದಿನಾಚರಣೆಯ ಪ್ರಯುಕ್ತ ಶಿರೂರು ಪರಿಸರದ 10ಕ್ಕೂ ಅಧಿಕ ವೈದ್ಯರಿಗೆ ಗಿಡ ನೀಡುವ ಮೂಲಕ ವೈದ್ಯರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ಶಿರೂರು ಜೆಸಿಐ ಅಧ್ಯಕ್ಷ ವಿನೋದ ಮೇಸ್ತ, ಕಾರ್ಯದರ್ಶಿ ಪವನ್ ಪೂಜಾರಿ,…

ದೋಹಾದಲ್ಲಿ ‘ಸಂಭ್ರಮ 2026’ ಕನ್ನಡ ಗಾಯನ ಸುಧೆ, ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್

ಬೈಂದೂರು: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗ ಸಂಸ್ಥೆಯಾದ ಕತಾರ್‌ನ ಪ್ರತಿಷ್ಠಿತ ಭಾರತೀಯ ಪ್ರವಾಸಿ ಸಂಘಟನೆ ‘ಕರ್ನಾಟಕ ಸಂಘ ಕತಾರ್’ (ಕೆಎಸ್‍ಕ್ಯೂ), ಇತ್ತೀಚೆಗೆ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ನಡೆಯಿತು. ಕತಾರ್‌ನ…

ಶಿರೂರು: ಮೊಗವೀರ ಸಮಾಜ ಬಾಂಧವರ ಕ್ರಿಕೆಟ್ ಪಂದ್ಯಾಟ ನಾಗಶ್ರೀ ಮುಂಡಳ್ಳಿ ಚಾಂಪಿಯನ್

ಬೈಂದೂರು: ಶ್ರೀ ಕ್ರಿಕೆಟರ್ಸ ಅಳ್ವೆಗದ್ದೆ ಶಿರೂರು ಇದರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ ಶಿರೂರಿನಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ಮಹಾಗಣಪತಿ ಟ್ರೋಪಿ -2026 ಮೊಗವೀರ ಸಮಾಜ ಬಾಂಧವರ ಕ್ರಿಕೆಟ್ ಪಂದ್ಯಾಟದಲ್ಲಿ ನಾಗಶ್ರೀ ಮುಂಡಳ್ಳಿ  ತಂಡ ಚಾಂಪಿಯನ್…

ಮಲ್ಪೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್, 1.52 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ಸುಮಾರು ₹1,52,000 ಮೌಲ್ಯದ ಮಾದಕ ವಸ್ತು ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಉಪವಿಭಾಗದ…

ಜೂ.27 ಹಾಗೂ 28 ರಂದು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರಿನಲ್ಲಿ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಹಾಗೂ 21ನೇ ಪ್ರತಿಷ್ಠಾ ವಧಂರ್ತ್ಯೋತ್ಸವ

ಬೈಂದೂರು,ಜೂ.26: ಶ್ರೀ ರಾಮಕ್ಷತ್ರಿಯ ಸಂಘ,ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ಇದರ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಹಾಗೂ 21ನೇ ಪ್ರತಿಷ್ಠಾ ವಧಂರ್ತ್ಯೋತ್ಸವ ಜೂ.27 ಹಾಗೂ 28 ರಂದು ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ: ಜೂ.27 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಕರ್ಮಾರಂಭ…

ಶಿರೂರು; ತೂದಳ್ಳಿ ಕ್ರಾಸ್‌ ಬಳಿ ಅಪಾಯಕಾರಿ ಹೆದ್ದಾರಿ ಗುಂಡಿ

ಶಿರೂರು; ಇಲ್ಲಿನ ಶಿರೂರು ತೂದಳ್ಳಿ ಕ್ರಾಸ್‌ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಹೊಂಡ ಬಾಯ್ದೆರೆದುಕೊಂಡಿದೆ.ಕಳೆದ ಎರಡು ತಿಂಗಳ ಹಿಂದೆ ಮೇಲ್ಗಡೆಯ ಸ್ಲ್ಯಾಬ್‌ ಕಳಚಿಹೋಗಿದ್ದು ಹೆದ್ದಾರಿ ಕಾಮಗಾರಿ ಕಂಪೆನಿ ಇದುವರೆಗೆ ದುರಸ್ತಿ ಮಾಡಿಲ್ಲ. ಇಲ್ಲಿನ ಸ್ಥಳೀಯರು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ…

ಶಿರೂರಿನ ಡಾ.ಮನಾಲಿ ಯವರಿಗೆ ಹೋಮಿಯೋಪತಿ ಎಂ.ಡಿ ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ

ಶಿರೂರು: ಇತ್ತೀಚೆಗೆ ಬೆಂಗಳೂರಿನ ವಿಜ್ಞಾನ ಭವನದಲ್ಲಿ ನಡೆದ ಹೋಮಿಯೋಪತಿ ಎಂ.ಡಿ ವೈದ್ಯಕೀಯ ವಿಭಾಗದಲ್ಲಿ ಶಿರೂರಿನ ಡಾ.ಮನಾಲಿ ಋತ್ವಿಕ್ ರವರಿಗೆ ಚಿನ್ನದ ಪದಕ ಲಭಿಸಿದೆ.ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.ಇವರು ಶಿರೂರು ಗ್ರಾಮದ…