ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ;ನಾಗರತ್ನ ಆಚಾರ್ಯ
ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಯಾಗಬೇಕಾದರೆ ಶಿಕ್ಷಕರ ಕ್ರಿಯಾಶೀಲತೆ,ಪಾಲಕರ ಆಸಕ್ತಿ ಮತ್ತು ಸಾರ್ವಜನಿಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ.ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ ಮತ್ತು ಶೈಕ್ಷಣಿಕ ವಾತಾವರಣ ನೀಡಿದಾಗ ಯಶಸ್ಸು ಸಾದ್ಯ.ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ ಎಂದು…