ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನೂತನ ಮರವಂತೆ ಶಾಖೆ ಉದ್ಘಾಟನೆ,ಗ್ರಾಹಕರ ವಿಶ್ವಾಸ, ಗುಣಮಟ್ಟದ ಸೇವೆಯಿಂದ ಸಂಸ್ಥೆ ವೃದ್ದಿ: ಬಿ.ಎಮ್.ಸುಕುಮಾರ ಶೆಟ್ಟಿ
ಬೈಂದೂರು,ಡಿ.14: ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 6ನೇ ನೂತನ ಶಾಖೆ ಮರವಂತೆ ಸಮೃದ್ದಿ ಕಾಂಪ್ಲೇಕ್ಸ್‌ನಲ್ಲಿ ರವಿವಾರ ಉದ್ಘಾಟನೆಗೊಂಡಿತು. ಮಾಜಿ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ನೂತನ…