ಬೈಂದೂರು ರೈತರ ಹೋರಾಟಕ್ಕೆ ಪೂಣ೯ ಬೆಂಬಲ; ಬಿ.ವೈ ರಾಘವೇಂದ್ರ
ಬೈಂದೂರು; ಬೈಂದೂರು ರೈತ ಸಂಘದ ಮುಂದಾಳತ್ವದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಲು 64 ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಸೋಮವಾರ ಬೇಟಿ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಭಿವೃದ್ದಿಯ ದೃಷ್ಟಿಯಿಂದ…