ಅಮರಣಾಂತ ಉಪವಾಸ ಕೈಗೊಳ್ಳಲು ರೈತರ ಸಿದ್ದತೆ 54ನೇ ದಿನಕ್ಕೆ ಕಾಲಿಟ್ಟ ಬೈಂದೂರು ರೈತರ ಧರಣಿ
ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಲು ಆಗ್ರಹಿಸಿ ಬೈಂದೂರು ರೈತ ಸಂಘದ ನೇತ್ರತ್ವದಲ್ಲಿ ಬೈಂದೂರಿನ ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ 54ನೇ ದಿನಕ್ಕೆ ಕಾಲಿಟ್ಟಿದೆ.ಗೋಳಿಬೇರು ಭಾಗದ ರೈತರು ಹಾಗೂ ರೈತ ಸಂಘದ ಸದಸ್ಯರಾದ ಪದ್ಮಾಕ್ಷ್ಮ…