ಭಾರತೀಯ ಜನತಾ ಪಾರ್ಟಿ ಬೈಂದೂರು ವತಿಯಿಂದ ಪಟ್ಟಣ ಪಂಚಾಯತ್ ಅವೈಜ್ಞಾನಿಕತೆ ರದ್ದುಪಡಿಸುವಂತೆ ಬ್ರಹತ್ ಪ್ರತಿಭಟನೆ, ರೈತರಿಗೆ ನ್ಯಾಯ ದೊರಕಿಸಿಕೊಡಲು ಪೂರ್ಣ ಬೆಂಬಲ;ಶಾಸಕ ಗುರುರಾಜ ಗಂಟಿಹೊಳೆ
ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಇದರ ವತಿಯಿಂದ ಪಟ್ಟಣ ಪಂಚಾಯತ್ ಅವೈಜ್ಞಾನಿಕತೆ ರದ್ದುಪಡಿಸುವಂತೆ ಬ್ರಹತ್ ಪ್ರತಿಭಟನೆ ಹಾಗೂ ಬೈಕ್ ರ್‍ಯಾಲಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪ್ರತಿಭಟನೆ ನೇತ್ರತ್ವ ವಹಿಸಿ ಮಾತನಾಡಿ…