ಗ್ರೀನ್‌ವ್ಯಾಲಿ ಶಿಕ್ಷಣ ಸಂಸ್ಥೆ ಶಿರೂರು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಹಳೆಯ ವಿಡಿಯೋ,ಆಡಳಿತ ಮಂಡಳಿ ಸ್ಪಷ್ಟನೆ, ಘಟನೆ ಕುರಿತು ಕಟ್ಟುನಿಟ್ಟಿನ ಕ್ರಮ
ಶಿರೂರು: ಕಳೆದ ಒಂದೆರಡು ದಿನಗಳಿಂದ ಶಿರೂರಿನ ಪ್ರತಿಷ್ಠಿತ ಗ್ರೀನ್‌ವ್ಯಾಲಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಥಳಿಸಿದ ಘಟನೆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ತಕ್ಷಣ ಸ್ಪಂಧಿಸಿದ ಶಾಲಾ ಆಡಳಿತ ಮಂಡಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷಕನನ್ನು ಅಮಾನತು ಮಾಡಿ ಪ್ರಕರಣದ ಕುರಿತು…