Category: Shiruru Exclusive

ಬೈಂದೂರು 108 ಸೇವೆ ಸರಿಪಡಿಸಲು ಆಗ್ರಹಿಸಿ ಸಮಾಜಕೀಯ ಸೇನೆಯ ನೇತ್ರತ್ವದಲ್ಲಿ ಬೈಂದೂರಿನಲ್ಲಿ ಪ್ರತಿಭಟನೆ

ಬೈಂದೂರು,ಜೂ.8: ಸಮಾಜಕೀಯ ಸೇನೆಯ ನೇತ್ರತ್ವದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಬೆಂಬಲದಲ್ಲಿ 108 ಆಂಬ್ಯುಲೆನ್ಸ್‌ ಸೇವೆ ಸರಿಪಡಿಸಲು ಆಗ್ರಹಿಸಿ ಸೋಮವಾರ ಬೈಂದೂರು ತಾಲೂಕು ಆಡಳಿತದ ಸೌಧದ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸಮಾಜಕೀಯ ಸೇನೆಯ ಸ್ಥಾಪಕ ಸೈನಿಕ ಕೃಷ್ಣ ಪೂಜಾರಿ ಮಾತನಾಡಿ…

ಸ.ಕಿ.ಪ್ರಾ.ಶಾಲೆ ಆಲಂದೂರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಶಿರೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರು ಹಾಗೂ ಮಾನಸ ಮಿತ್ರ ಮಂಡಳಿ ಆಲಂದೂರು ಇದರ ವತಿಯಿಂದ 2025 – 26 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅಭಿನಂದನಾ ಕಾರ್ಯಕ್ರಮ ಶಾಲೆಯ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಧನರಾದ ಹಿರಿಯ ಪತ್ರಕರ್ತ ಎಸ್.ಜನಾರ್ಧನ ಮರವಂತೆ ಯವರಿಗೆ ನುಡಿನಮನ ಕಾರ್ಯಕ್ರಮ

ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರಾದ ಎಸ್.ಜನಾರ್ಧನ ಮರವಂತೆ ಯವರ ನುಡಿನಮನ ಕಾರ್ಯಕ್ರಮ ಬೈಂದೂರು ಪ್ರವಾಸಿ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಿಧನರಾದ ಎಸ್.ಜನಾರ್ಧನ ಮರವಂತೆ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.…

ಶಿರೂರು: ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಶಿರೂರು: ಸ್ವಚ್ಚ ಶಿರೂರು ಸುಂದರ ಶಿರೂರು,ಜೆಸಿಐ ರೂರಲ್ ಶಿರೂರು ಹಾಗೂ ಕ್ಲೀನ್ ಕಿನಾರ ತಂಡ ಬೈಂದೂರು ಇದರ ಪರಿಕಲ್ಪನೆಯಡಿ ಕ್ಲೀನ್ ಕಿನಾರ ತಂಡದ 158ನೇ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ ಕಳಿಹಿತ್ಲು ಕಡಲತಡಿಯಲ್ಲಿ ನಡೆಯಿತು. ಉದ್ಯಮಿ ಪ್ರಸಾದ್…

ಪಂಚಾಯತ್‌ರಾಜ್ ಮುತ್ಸದಿ, ಹಿರಿಯ ಪತ್ರಕರ್ತ ಎಸ್.ಜನಾರ್ಧನ ಮರವಂತೆ ನಿಧನ

ಬೈಂದೂರು: ರಾಜ್ಯದ ಹಿರಿಯ ಪಂಚಾಯತ್‌ರಾಜ್ ಸಂಪನ್ಮೂಲ ವ್ಯಕ್ತಿ,ನಿವೃತ್ತ ಶಿಕ್ಷಕ,ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ,ಸಾಹಿತಿ ಎಸ್.ಜನಾರ್ಧನ ಮರವಂತೆ (88) ವಯೋಸಹಜ ಕಾರಣದಿಂದ ನಿಧನರಾಗಿದ್ದಾರೆ.ಮೃತರು ಹಿರಿಯ ಪತ್ರಕರ್ತರು, ಮರವಂತೆ ಗ್ರಾ.ಪಂ ಅಧ್ಯಕ್ಷರಾಗಿ ಮಾದರಿ ಗ್ರಾಮ ಪಂಚಾಯತ್ ಆಗಿ ರೂಪಿಸಿರುವ ಜೊತೆಗೆ…

 ಜೆಸಿಐ ಶಿರೂರು ವಿವಿಧ ಶಾಲಾ ಕಾಲೇಜುಗಳಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಶಿರೂರು;  ಜೆಸಿಐ ಶಿರೂರು ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶಿರೂರು ಜೆಸಿಐ ಸಂಸ್ಥೆ ಶಿರೂರಿನ 15 ಶಾಲೆಗಳಿಗೆ ಹಾಗೂ ಕಾಲೇಜಿಗೆ ಬೇಟಿ ನೀಡಿ ಶಾಲಾ ಮುಖ್ಯೋಪಾಧ್ಯಾಯರಿಗೆ ಹಣ್ಣಿನ ಗಿಡಗಳನ್ನು ನೀಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಿರೂರು…

ಬೈಂದೂರು ಪಟ್ಟಣ ಪಂಚಾಯತ್ ಮುಂಗಾರು ಸಹಾಯವಾಣಿ ಆರಂಭ

ಬೈಂದೂರು; ಪಟ್ಟಣ ಪಂಚಾಯತ್ ಬೈಂದೂರು ಇದರ ಮಳೆಗಾಲದ ಮುಂಜಾಗೃತ ಕ್ರಮವಾಗಿ ತುರ್ತು ಸಂದರ್ಭದಲ್ಲಿ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸುವಂತೆ ಬೈಂದೂರು ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ. ಕಿರಿಯ ಆರೋಗ್ಯ ನಿರೀಕ್ಷಕರು ಸಂತೋಷ ಎಂ ಡಿ (ದೂರವಾಣಿ ಸಂಖ್ಯೆ:7019166640, ಸ್ಯಾನಿಟರಿ ಸೂಪರ್ ವೈಸರ್ ರವಿರಾಜ್…

ಜೂ.3 ರಂದು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಕಷ್ಠಹರ ಚತುರ್ಥಿ

ಬೈಂದೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಶಿಲಾಮಯ ಮಹಾಗಣಪತಿ ದೇವಸ್ಥಾನದಲ್ಲಿ ಜೂ.3 ರಂದು ಸಂಕಷ್ಠಹರ ಚತುರ್ಥಿ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಹೋಮ ಹಾಗೂ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಲಿದೆ.ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ…

ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕರ ಮಹಾಸಭೆ

ಬೈಂದೂರು,ಜೂ.1: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಕ, ಪೋಷಕರ ಮಹಾಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ…

ಶಿರೂರು ಈಜಲು ತೆರಳಿದ ಪ್ರವಾಸಿಗ ನೀರುಪಾಲು,ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ದುರ್ಮರಣ

ಶಿರೂರು: ಪ್ರವಾಸಕ್ಕೆ ಬಂದಿರುವ ಹಾವೇರಿ ಮೂಲದ ವಿದ್ಯಾರ್ಥಿಯೊರ್ವ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ.ಆಯುಷ್ (16) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಹಾವೇರಿ ಸಮೀಪದ ಕೃಷಿ ನಗರದ ಒಟ್ಟು 7 ಜನ ಮುರುಡೇಶ್ವರ,ಕನ್ಯಾಕುಮಾರಿ ಪ್ರವಾಸಕ್ಕೆ ಹೊರಟಿದ್ದರು…