ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ವಾರ್ಷಿಕ ಸಾಮಾನ್ಯ ಸಭೆ,ಸದಸ್ಯರಿಗೆ ಶೇ.13% ಡಿವಿಡೆಂಡ್ ಘೋಷಣೆ
ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ಇದರ 8ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ.ವೆಂಕಟೇಶ್ ಕಿಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯು ವರದಿ ವರ್ಷದಲ್ಲಿ 134 ಕೋಟಿಗೂ ಮಿಕ್ಕಿ…