Category: Shiruru Exclusive

ಹೊಸೂರು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಬೈಂದೂರು: ಶ್ರೀ ಚಿಕ್ಕಮ್ಮ ಚೆನ್ನಮ್ಮ ಪ್ರೆಂಡ್ಸ್ ಹೊಸೂರು ಹಾಗೂ ಬೈಂದೂರು ತಾಲೂಕು ಅಮೇಚೂರ್ ಕಬಡ್ಡಿ ಅಸೋಶಿಯೇಷನ್ ಇವರ ಜಂಟಿ ಆಶ್ರಯದಲ್ಲಿ ತೃತೀಯ ವರ್ಷದ ಮರಾಠಿ ಬಾಂಧವರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಶ್ರೀ ಚಿಕ್ಕಮ್ಮ ಚೆನ್ನಮ್ಮ ದೇವಸ್ಥಾನದ ವಠಾರದಲ್ಲಿ ನಡೆಯಿತು.…

ಶಿರೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸಿದಂತೆ ಪಡಿತರ ವಿತರಣೆ ಮಾಡುವಂತೆ ಮನವಿ

ಬೈಂದೂರು: ಶಿರೂರು ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಮದ್ಯಾಹ್ನ ಪಡಿತರ ವಿತರಣೆ ಮಾಡದೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು  ಸರ್ಕಾರ ನಿಗದಿ ಪಡಿಸಿದಂತೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ  ಪಡಿತರ ವಿತರಿಸುವಂತೆ  ಮತ್ತು ನ್ಯಾಯಬೆಲೆ  ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ…

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆ

ಮರವಂತೆ: ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಇದರ ಐದು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾದರು. ನೂತನ ನಿರ್ದೇಶಕರಾಗಿ ನರಸಿಂಹ ದೇವಾಡಿಗ,…

ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ನಾಗಪ್ಪಯ್ಯ ಆಚಾರ್ಯ ಆಯ್ಕೆ

ಶಿರೂರು: ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ನಾಗಪ್ಪಯ್ಯ ಆಚಾರ್ಯ ಆಯ್ಕೆಯಾದರು.ದೇವಸ್ಥಾನದ ಪ್ರಧಾನ ಅರ್ಚಕರಾಗಿ ಲಕ್ಷ್ಮೀ ನಾರಾಯಣ ಭಟ್,ಸದಸ್ಯರಾಗಿ ಅಣ್ಣಪ್ಪಯ್ಯ ಆಚಾರ್ ಕೆಳಗಿನಮನೆ,ನಾಗರಾಜ ಪೂಜಾರಿ,ರಾಮ ಎನ್.ಮೇಲ್ಪಂಕ್ತಿ,ಶಂಕರ ದೇವಾಡಿಗ,ಸುಕೇಶ್ ಶೆಟ್ಟಿ,ರಮಾದೇವಿ ಆಚಾರ್ಯ,ಕವಿತಾ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ…

ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಭರತ್ ದೇವಾಡಿಗ ಆಯ್ಕೆ

ಉಪ್ಪುಂದ; ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ  ಭರತ್ ದೇವಾಡಿಗ ಬಿಜೂರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ದಿ.ಭಟ್ಕಳ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ನೂತನ ಉಪಾಧ್ಯಕ್ಷರಾಗಿ ತುಳಸಿದಾಸ್ ಮೊಗೇರ್ ಶಿರೂರು ಆಯ್ಕೆ

ಶಿರೂರು: ದಿ.ಭಟ್ಕಳ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಇದರ ಆಡಳಿತ ಮಂಡಳಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ತುಳಸಿದಾಸ್ ಮೊಗೇರ್ ಶಿರೂರು ಇವರನ್ನು  ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ  ಸಹಕಾರಿ ಸಂಘ (ನಿ) ಅಳ್ವೆಗದ್ದೆ  ಶಿರೂರು ಇದರ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಯಡ್ತರೆ ನೂತನ ಅಧ್ಯಕ್ಷರಾಗಿ ಟಿ.ನಾರಾಯಣ ಹೆಗ್ಡೆ ತಗ್ಗರ್ಸೆ ಅವಿರೋಧವಾಗಿ ಆಯ್ಕೆ

ಬೈಂದೂರು: ಪ್ರತಿಷ್ಠಿತ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಯಡ್ತರೆ ಇದರ ಮುಂದಿನ 5 ವರ್ಷಗಳ ಅವಽಗೆ ನೂತನ ಅಧ್ಯಕ್ಷರಾಗಿ ಟಿ.ನಾರಾಯಣ ಹೆಗ್ಡೆ ತಗ್ಗರ್ಸೆ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಟಿ.ನಾರಾಯಣ ಹೆಗ್ಡೆ ತಗ್ಗರ್ಸೆ ನೇತ್ರತ್ವದ ಬಣ 13ಕ್ಕೆ 13 ಸ್ಥಾನಗಳನ್ನು…

ಫೆ.15 ಹೊಸೂರು ಮರಾಠಿ ಬಾಂಧವರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

ಬೈಂದೂರು: ಶ್ರೀ ಚಿಕ್ಕಮ್ಮ ಚೆನ್ನಮ್ಮ ಪ್ರೆಂಡ್ಸ್ ಹೊಸೂರು,ಬೈಂದೂರು ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಜಂಟಿ ಆಶ್ರಯದಲ್ಲಿ ತೃತೀಯ ವರ್ಷದ ಮರಾಠಿ ಬಾಂಧವರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.15 ರಂದು ಸಂಜೆ 6 ಗಂಟೆಗೆ ಶ್ರೀ ಚಿಕ್ಕಮ್ಮ ಚೆನ್ನಮ್ಮ…

ಜೆಸಿಐ ಶಿರೂರು -2025, ಪದಪ್ರಧಾನ ಸಮಾರಂಭ

ಶಿರೂರು: ಜೆಸಿಐ ಶಿರೂರು ಇದರ ೨೦೨೫ನೇ ಸಾಲಿನ ಪದಪ್ರಧಾನ ಕಾರ್ಯಕ್ರಮ ಎಮ್.ಎಮ್ ರೇಸಾರ್ಟ್ ಗೋರ್ಟೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಜೆಸಿಐ ೧೫ರ ವಲಯಾಧ್ಯಕ್ಷ ಅಭಿಲಾಶ್ ಬಿ ಎ ಪದಪ್ರಧಾನ ಸಮಾರಂಭ ನೆರವೇರಿಸಿದರು. ವೇದಿಕೆಯಲ್ಲಿ ವಲಯ ಉಪಾಧ್ಯಕ್ಷ ಅನ್ವೇಶ್ ಶೆಟ್ಟಿ, ಉದ್ಯಮಿ ಮಣಿಗಾರ್…

ಶಿರೂರಿನಲ್ಲಿ ಭಕ್ತಿಸುಧೆಯಲ್ಲಿ ತೇಲಿಸಿದ ಭಜನಾ ಸ್ಪರ್ಧೆ, ನಾಗಶ್ರೀ ಭಜನಾ ಮಂಡಳಿ ಕರಾವಳಿ 35ನೇ ವರ್ಷದ ವಾರ್ಷಿಕೋತ್ಸವ

ಶಿರೂರು: ಶಿರೂರು ಕರಾವಳಿಯ ನಾಗಶ್ರೀ ಭಜನಾ ಮಂಡಳಿ ಅಪರೂಪದ ಕಾರ್ಯಕ್ರಮ ಸಾಕ್ಷಿಯಾಗಿತ್ತು.35ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಭಜನಾ ತಂಡಗಳ ಭಜನಾ ಸ್ಪರ್ಧೆ ಭಕ್ತಾಭಿಮಾನಿಗಳನ್ನು ಭಕ್ತಿಸುಧೆಯಲ್ಲಿ ತೇಲಿಸಿತ್ತು.ಅತ್ಯಂತ ಪ್ರತಿಷ್ಠಿತ ತಂಡಗಳ ಸುಶ್ರಾವ್ಯ ಭಜನೆ ಒಂದಕ್ಕಿಂತ ಒಂದು…