ದಾಸನಾಡಿ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ.
ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವೈಕುಂಠ ಏಕಾದಶಿ ಶುಕ್ರವಾರ ಪೂರ್ವಾಹ್ನ 5:45ಕ್ಕೆ ಶ್ರೀ ವೆಂಕಟರಮಣ ದೇವರ ದಿವ್ಯ ದರ್ಶನ ನಡೆಯಿತು.ದೇವಸ್ಥಾನದ ಅರ್ಚಕ ರವೀಂದ್ರ ಅಯ್ಯಂಗಾರ್ ನೇತ್ರತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ…