ಬೈಂದೂರು ಪಟ್ಟಣ ಪಂಚಾಯತ್ ಎದುರು ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ,ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರನ್ನು ಮೂರ್ಖರನ್ನಾಗಿಸಿದೆ;ಸುರೇಶ್ ಬಟ್ವಾಡಿ
ಬೈಂದೂರು: ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ಸೋಮವಾರ ಬೈಂದೂರು ಪಟ್ಟಣ ಪಂಚಾಯತ್‌ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು. ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರನ್ನು ಮೂರ್ಖರನ್ನಾಗಿಸಿದೆ.ಪ್ರತಿ ಕ್ಷೇತ್ರದಲ್ಲೂ ಬೆಲೆ ಏರಿಕೆ ಮೂಲಕ…