ಶ್ರೀ ರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಚಾಲನೆ
ಬೈಂದೂರು: ಶ್ರೀ ರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ ವೃಂದಾವನ ಪುನಃ ಪ್ರತಿಷ್ಟೆ ಹಾಗೂ ಶತಕಲಶಃ ಸಹಿತ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಸೂಲಿಯಣ್ಣ…