ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ, ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಚಪ್ಪರ ಮೂಹೂರ್ತಕ್ಕೆ ಚಾಲನೆ
ಬೈಂದೂರು: ಮೇ.25 ರಿಂದ 29 ರ ವರೆಗೆ ವತ್ತಿನೆಣೆ ಕಿರು ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುವ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಚಪ್ಪರ ಮೂಹೂರ್ತ ನಡೆಯಿತು ಹಾಗೂ ನಾಗದೇವರ ಪುನಃ ಪ್ರತಿಷ್ಠಾಪನೆಗೆ ಶಿಲನ್ಯಾಸ ಕಾರ್ಯಕ್ರಮ ನಡೆಯಿತು.…