ಶ್ರೀ ಮಹಾಸತಿ ಯುವಕ ಸಂಘ ಮುದ್ರಮಕ್ಕಿ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಶಿರೂರು: ಶ್ರೀ ಮಹಾಸತಿ ಯುವಕ ಸಂಘ (ರಿ.) ಮುದ್ರಮಕ್ಕಿ ಶಿರೂರು ಇದರ 25 ನೇ ವಾರ್ಷಿಕೋತ್ಸವ ಸಮಾರಂಭ ಮುದ್ರಮಕ್ಕಿಯಲ್ಲಿ ನಡೆಯಿತು.ಪತ್ರಕರ್ತ ಅರುಣ್ ಕುಮಾರ್ ಶಿರೂರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಧ.ಗ್ರಾಮಾಭಿವೃದ್ದಿ ಯೋಜನೆಯ ಭಜನಾ ಪರಿಷತ್ ಗೌರವಾಧ್ಯಕ್ಷ ರಘುರಾಮ್ ಕೆ.ಪೂಜಾರಿ ಮಾತನಾಡಿ…