ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ, ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ ಹಾಗೂ ವನಮಹೋತ್ಸವ ಕಾರ್ಯಕ್ರಮ,.ಸಾಧಿಸುವ ಸಮಯದಲ್ಲಿ ಉತ್ತಮ ಪ್ರೋತ್ಸಾಹ ದೊರೆತಾಗ ಇನ್ನಷ್ಟು ಸಾಧನೆ ಸಾಧ್ಯ;ಜಯಂತ್ ಅಮೀನ್ ಕೋಡಿ
ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ ಇದರ ವತಿಯಿಂದ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ ಹಾಗೂ ವನಮಹೋತ್ಸವ ಕಾರ್ಯಕ್ರಮ ಬೈಂದೂರು ಬಂಟರಯಾನೆ ನಾಡವರ ಸಭಾಭವನ ಯಡ್ತರೆಯಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್…