ಧ.ಗ್ರಾ.ಯೋಜನೆ,ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ವಿವಿಧ ಸಲಕರಣೆ ವಿತರಣಾ ಕಾರ್ಯಕ್ರಮ.
ಬೈಂದೂರು: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಡವಿನಕೋಣೆ,ಬೈಂದೂರು ಘಟಕದ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ವಿವಿಧ ಸಲಕರಣೆ ವಿತರಣಾ ಕಾರ್ಯಕ್ರಮ ಗಣೇಶ ಯುವಕ ಮಿತ್ರ ಮಂಡಳಿ ಚಾರೋಡಿ ಸಮಾಜದ ಸಭಾ…