Category: Shiruru Exclusive

ಬೈಂದೂರು ಪಟ್ಟಣ ಪಂಚಾಯತ್ ಎದುರು ಪೌರ ನೌಕರರಿಂದ ಪ್ರತಿಭಟನೆ

ಬೈಂದೂರು: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಛೇರಿ ಚಿತ್ರದುರ್ಗ, ಬೆಂಗಳೂರು…

ಶ್ರೀ ರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಚಾಲನೆ

ಬೈಂದೂರು: ಶ್ರೀ ರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ ವೃಂದಾವನ ಪುನಃ ಪ್ರತಿಷ್ಟೆ ಹಾಗೂ ಶತಕಲಶಃ ಸಹಿತ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್‌ನ  ಅಧ್ಯಕ್ಷರಾದ ಸೂಲಿಯಣ್ಣ…

ಯಡ್ತರೆ ಗ್ರಾಮದ ಹಡವಿನಗದ್ದೆ ಎಂಬಲ್ಲಿ 200 ಚೀಲ ಅಡಿಕೆ ಕಳವು

ಬೈಂದೂರು: ಗೋಡಾನ್‌ನಲ್ಲಿ ಇರಿಸಲಾದ ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ತುಂಬಿದ ಚೀಲಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಇಲ್ಲಿನ ಯಡ್ತರೆ ಗ್ರಾಮದ ಹಡವಿನಗದ್ದೆ ಎಂಬಲ್ಲಿ ನಡೆದಿದೆ.ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆ ಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ…

ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ ಬೀಳ್ಕೋಡುಗೆ ಸಮಾರಂಭ

ಶಿರೂರು; ಕಳೆದ  ಒಂದು ವರ್ಷಗಳಿಂದ ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಆಂದ್ರಪ್ರದೇಶ ಶಾಖೆಗೆ ವರ್ಗಾವಣೆಗೊಂಡ ಸೀನಿಯರ್ ಬ್ರಾಂಚ್ ಮ್ಯಾನೇಜರ್ ಆರ್.ಎಸ್.ವಿಜಯ ಕುಮಾರ್ ಹಾಗೂ ಅಸಿಸ್ಟೇಂಟ್ ಬ್ರಾಂಚ್ ಮ್ಯಾನೇಜರ್ ಮನೋಹರ ಪೆಡನ್ನೇಕರ್ ಬೀಳ್ಕೋಡುಗೆ ಸಮಾರಂಭ…

ಉಪ್ಪುಂದ ಮಾದರಿ ಶಾಲೆಯ ಶಿಕ್ಷಕಿ ದೀಪಾ ಎಮ್.ಬಿಲ್ಲವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೈಂದೂರು: ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ 2025 ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇಲ್ಲಿನ ಶಿಕ್ಷಕಿ ದೀಪಾ ಮಂಜುನಾಥ ಬಿಲ್ಲವ ಇವರು ಪವರ್ ಲಿಪ್ಟಿಂಗ್ ಮತ್ತು ವೇಟ್…

ರಾಹುತನಕಟ್ಟೆ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ,ನೂತನ ಭಜನಾ ಮಂದಿರದ ಉದ್ಘಾಟನೆ, ಜೀವನದಲ್ಲಿ ಹಣ ಮುಖ್ಯವಲ್ಲ, ಗುಣನಡತೆ ಮುಖ್ಯ: ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ

ಬೈಂದೂರು; ಬದುಕಿನಲ್ಲಿ ಆತ್ಮಶಕ್ತಿ ಬಹುಮುಖ್ಯವಾಗಿದೆ.ಸೋಲು ಸಹಜ ಆದರೆ ಸಕಾರಾತ್ಮಕ ಚಿಂತನೆ ಮುಖ್ಯ.ನಮ್ಮಲ್ಲಿ ಕೋಟಿಗಟ್ಟಲೆ ಹಣ ಆಸ್ತಿ ಇರಬಹುವುದು ಮುಖ್ಯವಲ್ಲ ಆದರೆ ಸಂಸ್ಕಾರ, ಗುಣ,ನಡತೆ ಮುಖ್ಯ. ಹಿರಿಯರ ಜೀವನ ನಮಗೆ ಆದರ್ಶ ಎಂದು ಶ್ರೀ ಕ್ಷೇತ್ರ ಕೇಮಾರು  ಸಾಂಧಿಪನಿ ಸಾಧನಶ್ರಾಮದ ಶ್ರೀ ಶ್ರೀ…

ಶಿರೂರು ಟೋಲ್‌ಗೇಟ್ ಅಂಬುಲೈನ್ಸ್ ಡಿಕ್ಕಿ ಟೋಲ್ ಸಿಬಂದಿ ಮೃತ್ಯು

ಶಿರೂರು: ಅಂಬುಲೈನ್ಸ್ ಡಿಕ್ಕಿಯಾಗಿ ಟೋಲ್ ಸಿಬಂದಿ ಮೃತಪಟ್ಟ ಘಟನೆ ಶಿರೂರು ಟೋಲ್‌ಗೇಟ್ ನಲ್ಲಿ ನಡೆದಿದೆ.ಮೇ.17 ರಂದು ರಾತ್ರಿ 10:55ರ ಹೊತ್ತಿಗೆ ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಅತೀ ವೇಗದಿಂದ ಬಂದ ಅಂಬುಲೈನ್ಸ್ ಚಾಲಕನ ಅಜಾಗರೂಕತೆಯಿಂದ ಎ1 ಲೈನ್ ಬದಿಯಲ್ಲಿ ನಿಂತಿದ್ದ ಸಿಬಂದಿಗೆ…

ಗ್ರೀನ್‌ವ್ಯಾಲಿ ಶಿಕ್ಷಣ ಸಂಸ್ಥೆ ಶಿರೂರು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಹಳೆಯ ವಿಡಿಯೋ,ಆಡಳಿತ ಮಂಡಳಿ ಸ್ಪಷ್ಟನೆ, ಘಟನೆ ಕುರಿತು ಕಟ್ಟುನಿಟ್ಟಿನ ಕ್ರಮ

ಶಿರೂರು: ಕಳೆದ ಒಂದೆರಡು ದಿನಗಳಿಂದ ಶಿರೂರಿನ ಪ್ರತಿಷ್ಠಿತ ಗ್ರೀನ್‌ವ್ಯಾಲಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಥಳಿಸಿದ ಘಟನೆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ತಕ್ಷಣ ಸ್ಪಂಧಿಸಿದ ಶಾಲಾ ಆಡಳಿತ ಮಂಡಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷಕನನ್ನು ಅಮಾನತು ಮಾಡಿ ಪ್ರಕರಣದ ಕುರಿತು…

ಹೇರಂಜಾಲು ಗುಡೇ ದೇವಸ್ಥಾನದ ಏತ ನೀರಾವರಿ ಜಾಕ್‌ವೆಲ್ ಸ್ಥಳಾಂತರ ಆಗ್ರಹಿಸಿ ಬೈಂದೂರಿನಲ್ಲಿ ಪ್ರತಿಭಟನೆ, ರೈತರಿಗೆ ಅನ್ಯಾಯವಾದರೆ ಅಧಿಕಾರಿಗಳೆ ನೇರ ಹೊಣೆ:ಎಸ್.ಪ್ರಕಾಶ್ಚಂದ್ರ ಶೆಟ್ಟಿ

ಬೈಂದೂರು; ಸಣ್ಣ ನೀರಾವರಿ ಇಲಾಖೆಯ ಯೋಜನೆಗಳು ಅನುಕೂಲವಾಗುವ ಬದಲು ಗುತ್ತಿಗೆದಾರರು ಮತ್ತು ಅಽಕಾರಿಗಳ ಹಿತಾಶಕ್ತಿಗೆ ಮೀಸಲಿರಿಸಿದೆ.ಉಡುಪಿ ಜಿಲ್ಲೆಯ 400 ಕೋಟಿಗೂ ಅಧಿಕ ಅನುದಾನದಲ್ಲಿ ಈ ಇಲಾಖೆಯಲ್ಲಿ ಕಾಮಗಾರಿ ನಡೆಯುತ್ತಿದ್ದು ಇದರಲ್ಲಿ ರೈತರು ಹೊರತುಪಡಿಸಿ ಉಳಿದೆಲ್ಲರು ಫಲಾನುಭವಿಗಳಾಗಿದ್ದಾರೆ.ಯಾವುದೇ ವೆಂಟೆಂಡ್ ಡ್ಯಾಮ್‌ಗಳು ರೈತರಿಗೆ ಅನುಕೂಲವಾಗಿಲ್ಲ.ಮಾತ್ರವಲ್ಲದೆ…

ಮೇ.25 ರಿಂದ 29ರ ವರೆಗೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ)ವತ್ತಿನೆಣೆ ಬೈಂದೂರು, ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ)ವತ್ತಿನೆಣೆ ಬೈಂದೂರು ಇದರ ಶ್ರೀ ಗುರು ಸಾರ್ವಭೌಮರ ವೃಂದಾವನ ಪುನಃ ಪ್ರತಿಷ್ಠೆ, ಶ್ರೀ ಆಂಜನೇಯ,ನವಗ್ರಹ ದೇವರ ಸನ್ನಿಧಿಯಲ್ಲಿ ಕಲಶಾಭಿಷೇಕ,ಶತಕಲಶಸಹಿತ, ಬ್ರಹ್ಮಕಲಶೋತ್ಸವ,ಮಹಾಅನ್ನಸಂತರ್ಪಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಮೇ.25 ರಿಂದ 29 ರ…

You missed