ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ,ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ;ಜಯಂತ್ ಅಮೀನ್ ಕೋಡಿ
ಬೈಂದೂರು: ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ.ರಕ್ತದಾನ ಕ್ಷೇತ್ರದಲ್ಲಿ ಮೊಗವೀರ ಯುವ ಸಂಘಟನೆ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹೊಸ ಕ್ರಾಂತಿ ಮಾಡಿದ್ದು ಲಕ್ಷಾಂತರ ಜೀವಗಳನ್ನು ಉಳಿಸಲು ಸಹಕರಿಸಿದೆ.ಸ್ವ-ಪ್ರೇರಣೆಯಿಂದ ರಕ್ತದಾನ ಮಾಡುವುದರಿಂದ ಜೀವನ್ಮರಣ ಹೋರಾಟದಲ್ಲಿರುವವರ…