ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಗಿಡ ವಿತರಣೆ,ಕೃಷಿ ಮಾಹಿತಿ,ಸಮವಸ್ತ್ರ ವಿತರಣೆ,ಪರಿಸರ ಸಂರಕ್ಷಣೆಯಿಂದ ಮಾತ್ರ ಹವಾಮಾನ ವೈಪರೀತ್ಯ ನಿಯಂತ್ರಣ ಸಾಧ್ಯ: ಕ್ಲಿಪರ್ಡ್ ಲೋಬೋ
ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.)ನಾವುಂದ ಇದರ ವತಿಯಿಂದ ಗಿಡ ವಿತರಣೆ,ಕೃಷಿ ಮಾಹಿತಿ ಮತ್ತು ಪ್ರಗತಿಪರ ಕೃಷಿಕರಿಗೆ ಸಮ್ಮಾನ ಕಾರ್ಯಕ್ರಮ ಹೇರೂರು ಶಾಖಾ ವಠಾರದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಿಭಾಗದ ಸಹಾಯಕ ಉಪ ಸಂರಕ್ಷಣಾಧಿಕಾರಿ ಕ್ಲಿಪರ್ಡ್…