Month: October 2022

ಅ.16 ರಂದು ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ ನೇತ್ರಾಲಯ ಉಡುಪಿ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಉಚಿತ ನೇತ್ರ ತಪಾಸಣಾ…

ಮಾನಸ ಮಿತ್ರ ಮಂಡಳಿ ಆಲಂದೂರು ನೂತನ ಅಧ್ಯಕ್ಷರಾಗಿ ಅನೀಶ್ ಕುಮಾರ್ ಶೆಟ್ಟಿ ಆಯ್ಕೆ

ಶಿರೂರು; ಮಾನಸ ಮಿತ್ರ ಮಂಡಳಿ(ರಿ.)ಆಲಂದೂರು ಶಿರೂರು ಇದರ 20202-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನೀಶ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಮಂಜುನಾಥ ಎಸ್.ಗಾಣಿಗ,ಖಜಾಂಚಿಯಾಗಿ ಗೋಪಾಲಕೃಷ್ಣ ಗಾಣಿಗ,ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಮಂಜುನಾಥ ಎಸ್.ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಗಣೇಶ ಪಿ.ಪ್ರಭು ಆಯ್ಕೆ

ಶಿರೂರು; ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಶಿರೂರು ಇದರ 2022-2027 ನೇ ಅವಧಿಗೆ ನೂತನ ಅಧ್ಯಕ್ಷರಾಗಿ  ಗಣೇಶ ಪುತ್ತಪ್ಪ ಪ್ರಭು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರವಿಕಾಂತ ಶ್ಯಾನುಭಾಗ, ಕಾರ್ಯದರ್ಶಿಯಾಗಿ ನಾಗರಾಜ ವೆಂಕಟದಾಸ ಪ್ರಭು, ಕೋಶಾಧಿಕಾರಿಯಾಗಿ ನಾಗರಾಜ ರತ್ನಾಕರ ಪ್ರಭು,ವಿವಿಧ ಉಪಸಮಿತಿಗಳ ಮುಖ್ಯಸ್ಥ ರಾಗಿ ಸತೀಶ…

ಶಿರೂರು;ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ,ಶ್ರಮ ಮತ್ತು ಸೇವಾ ಸೇವಾಮನೋಭಾವನೆಯನ್ನು ತೊಡಗಿಸಿಕೊಳ್ಳುವ ಜೊತೆಗೆ ಪರಸ್ಪರ ಹೊಂದಾಣಿಕೆ ಹಾಗೂ ಪಠ್ಯೇತರ ಚಟುವಟಿಕೆಯ ಅನುಭವಗಳು ಮತ್ತು ಸಮಾಜದ ಜೊತೆಗೆ ಬೆರೆಯುವ ಬಾಂಧವ್ಯವನ್ನು ಬೆಳೆಸುತ್ತದೆ;ಗಿರೀಶ್ ಬೈಂದೂರು

ಶಿರೂರು: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜೊತೆಗೆ ಸಮಾಜದಲ್ಲಿ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಅತ್ಯಂತ ಸಹಕಾರಿಯಾಗಿದೆ.ಶ್ರಮ ಮತ್ತು ಸೇವಾ ಸೇವಾಮನೋಭಾವನೆಯನ್ನು ತೊಡಗಿಸಿಕೊಳ್ಳುವ ಜೊತೆಗೆ ಪರಸ್ಪರ ಹೊಂದಾಣಿಕೆ ಹಾಗೂ ಪಠ್ಯೇತರ ಚಟುವಟಿಕೆಯ ಅನುಭವಗಳು ಮತ್ತು ಸಮಾಜದ ಜೊತೆಗೆ…

ಮೊಗವೀರ ಯುವ ಸಂಘಟನೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ,ಮೊಗವೀರ ಯುವ ಸಂಘಟನೆ ಪ್ರತಿ ಗ್ರಾಮದಲ್ಲೂ ಕೂಡ ಸಂಘಟಿತ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜಕ್ಕೆ ಅತ್ಯುನ್ನತವಾದ ಕೊಡುಗೆಗಳನ್ನು ನೀಡುತ್ತಿದೆ:ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಹಾಗೂ ಕೆ.ಎಮ್.ಸಿ ಮಣಿಪಾಲ,ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅನನ್ಯ ಸೇವಕ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಚರ್ಮ,ಕಿವಿ,ಮೂಗು,ಗಂಟಲು ಇದರ ಉಚಿತ ತಪಾಸಣಾ…

ಮೊಗವೀರ ಯುವ ಸಂಘಟನೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಹಾಗೂ ಕೆ.ಎಮ್.ಸಿ ಮಣಿಪಾಲ,ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅನನ್ಯ ಸೇವಕ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಚರ್ಮ,ಕಿವಿ,ಮೂಗು,ಗಂಟಲು ಇದರ ಉಚಿತ ತಪಾಸಣಾ…

ಅ.10 ರಂದು ಶಿರೂರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಕಾರ್ಯಕ್ರಮ

ಶಿರೂರು: ದೃಷ್ಟಿ ಪ್ರಧಾನ ಯೋಜನೆ 2022-23,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು,ಗ್ರಾಮ ಪಂಚಾಯತ್ ಶಿರೂರು,ಜೆಸಿಐ ಶಿರೂರು ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ…

ಬೈಂದೂರು: ತಾಲೂಕು ಚಾಲಕ-ಮಾಲಕರ ಸಂಘ ಉದ್ಘಾಟನೆ,ಸಂಘಟನೆ ಶಕ್ತಿಯನ್ನು ನೀಡುತ್ತದೆ.ಏಕಾಂಗಿ ಹೋರಾಟಕ್ಕಿಂತ ಸಂಘಟಿತವಾಗಿ ಹೋರಾಡಿದರೆ ವ್ಯವಸ್ಥೆಯ ಕಣ್ಣು ತೆರೆಸಬಹುವುದಾಗಿದೆ;ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ

ಬೈಂದೂರು:  ಬೈಂದೂರು ತಾಲೂಕು ರಿಕ್ಷಾ, ಟೆಂಪೋ, ಟ್ಯಾಕ್ಸಿ, ಚಾಲಕ ಹಾಗೂ ಮಾಲಕರ ಸಂಘ (ರಿ) ಇದರ  ಉದ್ಘಾಟನಾ ಸಮಾರಂಭ ದೇವಕಿ ನಂದವನ ಪರಿಚಯ ಉಪ್ಪುಂದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.ಶ್ರೀ ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ ಏಳಜಿತ್ ಬೈಂದೂರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನಗೈದು…

ಬೈಂದೂರು, ಶಿರೂರು ವಿವಿಧ ಕಡೆಗಳಲ್ಲಿ ಶಾರದೋತ್ಸವ ಆಚರಣೆ

ಸಾರ್ವಜನಿಕ ಶಾರದೋತ್ಸವ ಸಮಿತಿ ಸೇನೇಶ್ವರ ದೇವಸ್ಥಾನ ಬೈಂದೂರು    ಸಾರ್ವಜನಿಕ ಶಾರದೋತ್ಸವ ಸಮಿತಿ ದಾಸನಾಡಿ ಶಿರೂರು   ಈಶ್ವರ ಮಾರಿಕಾಂಬಾ ದೇವಸ್ಥಾನ ಕಳವಾಡಿ    ಸಾರ್ವಜನಿಕ ಶಾರದೋತ್ಸವ ಸಮಿತಿ(ರಿ.)ಮಕ್ಕಿಗದ್ದೆ ತಗ್ಗರ್ಸೆ   ರಾಮಕ್ಷತ್ರೀಯ ಯುವಕ ಸಮಾಜ ಬೈಂದೂರು   ಕದಂಬ ಯುವಕ…

ದಾಸನಾಡಿ 34ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ

ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 34ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ ಅ.02 ರಿಂದ 05ರ ವರೆಗೆ ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಅ.02ರಂದು ಬೆಳಿಗ್ಗೆ 10 ಗಂಟೆಗೆ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾಪನೆ,ಪೂಜಾ ವಿಧಿ ವಿಧಾನಗಳು ,ಸಂಜೆ…