Month: November 2022

ನ.19 ಹಾಗೂ 20 ರಂದು ಪ್ರೆಂಡ್ಸ್ ಟ್ರೋಪಿ-2022 ಕ್ರಿಕೆಟ್ ಪಂದ್ಯಾಟ

ಬೈಂದೂರು: ಪ್ರೆಂಡ್ಸ್ ಕ್ರಿಕೆಟರ್‍ಸ್ ಯೋಜನಾನಗರ ಬೈಂದೂರು ಇವರ ಆಶ್ರಯದಲ್ಲಿ 3ನೇ ವರ್ಷದ 30 ಗಜಗಳ ಕ್ರಿಕೆಟ್ ಪಂದ್ಯಾಟ ಪ್ರೆಂಡ್ಸ್ ಟ್ರೋಪಿ-2022 ಕ್ರಿಕೆಟ್ ಪಂದ್ಯಾಟ ನ.19 ಹಾಗೂ 20 ರಂದು ಶಿವಾಜಿ ಅಂಕಣ ಮದ್ದೋಡಿ ರಸ್ತೆ ಯೋಜನಾನಗರದಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.…

ಜೋಗೂರು ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ

ಶಿರೂರು: ಶ್ರೀ ಈಶ್ವರ ಮತ್ತು ಶ್ರೀ ಶಂಕರನಾರಾಯಣ ದೇವಸ್ಥಾನ ಜೋಗೂರು ವಾರ್ಷಿಕ ಕಾರ್ತಿಕ ಭಜನಾ ಸಪ್ತಾಹ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ನ.12 ರಂದು ನಡೆಯಲಿದೆ.ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ…

ಬೈಂದೂರು;ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ,ಮೊಗವೀರ ಯುವ ಸಂಘಟನೆ ಅತ್ಯುತ್ತಮ ಕಾರ್ಯಕ್ರಮದ ಮೂಲಕ ಸಾಮಾಜಿಕ ಕೊಡುಗೆ ನೀಡುತ್ತಿದೆ;ಎಸ್.ರಾಜು ಪೂಜಾರಿ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ,ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ಅಂಬೇಡ್ಕರ್ ಭವನ ಬೈಂದೂರಿನಲ್ಲಿ  ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ.18 ರಂದು ನಡೆಯಲಿದೆ.ಸಂಜೆ 6 ಗಂಟೆಗೆ ಆನಗಳ್ಳಿ ಡಾ.ಚೆನ್ನಕೇಶವ ಭಟ್ ಇವರ ನೇತ್ರತ್ವದಲ್ಲಿ ವಿಶೇಷ ಅಲಂಕಾರ ಪೂಜೆ,ರಂಗಪೂಜೆ,ತುಳಸಿಪೂಜೆ,ಅಷ್ಟಾವದಾನ ಸೇವೆ,ಅನ್ನಸಂತರ್ಪಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಂದುಕಾ ಎ.ಎಸ್ ಹಾಗೂ ಕಾರ್ಯದರ್ಶಿಯಾಗಿ ಅರುಣ ಕುಮಾರ್ ಶಿರೂರು ಅವಿರೋಧವಾಗಿ ಆಯ್ಕೆ

ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಂದುಕಾ ಎ.ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬೈಂದೂರಿನ ಸಂಘದ ಕಛೇರಿಯಲ್ಲಿ ಗುರುವಾರ ಜರುಗಿದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘದ ಗೌರವಾಧ್ಯಕ್ಷರಾಗಿ ಎಸ್. ಜನಾರ್ದನ ಮರವಂತೆ, ಕಾರ್ಯದರ್ಶಿಯಾಗಿ ಅರುಣ…

ಜೆಸಿಐ ಸಂಸ್ಥೆ ಕ್ರಿಯಾಶೀಲ ಯುವಕರನ್ನು ಸಮಾಜಕ್ಕೆ ನೀಡುತ್ತಿದೆ: ರವೀಂದ್ರ ಶೆಟ್ಟಿ ಪಟೇಲ್

ಶಿರೂರು: ವ್ಯಕ್ತಿತ್ವ ವಿಕಸನದ ಜೊತೆಗೆ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಅಗತ್ಯವಾದ ಕ್ರಿಯಾಶೀಲ ಯುವಕರನ್ನು ಜೆಸಿಐ ಸಂಸ್ಥೆ ಸಮಾಜಕ್ಕೆ ನೀಡುತ್ತಿದೆ.ಶಿರೂರು ಜೆಸಿಐ ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಊರಿನ ಅಭಿವೃದ್ದಿಗೆ ಪ್ರಯತ್ನಿಸುತ್ತಿದೆ ಎಂದು ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ಹೇಳಿದರು ಅವರು…

ಬೈಂದೂರು;ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ,ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ಅ.16 ರಂದು ನಡೆದ ಕಣ್ಣಿನ ತಪಾಸಣೆಯಲ್ಲಿ ಕನ್ನಡಕಕ್ಕೆ ಅರ್ಹರಾಗಿರುವ…

ಜೆಸಿಐ ಶಿರೂರು,ಜೇಸಿ ಸಂಭ್ರಮ -2022 ಉದ್ಘಾಟನೆ,ಕ್ರಿಯಾಶೀಲ ಚಟುವಟಿಕೆ ಊರಿನ ಪ್ರಗತಿಗೆ ಮುನ್ನುಡಿಯಾಗುತ್ತದೆ;ಕೆ.ಗೋಪಾಲ ಪೂಜಾರಿ

ಶಿರೂರು: ಜೆಸಿಐ ಶಿರೂರು ವಿಭಿನ್ನ ಹಾಗೂ ವಿಶೇಷವಾದ ಕಾರ್ಯಕ್ರಮಗಳ ಮೂಲಕ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಊರಿನ ಅಭಿವೃದ್ದಿಗೆ ಸಹಕರಿಸುತ್ತಿರುವುದು ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ.ಕ್ರಿಯಾಶೀಲ ಚಟುವಟಿಕೆ ಊರಿನ ಪ್ರಗತಿಗೆ ಮುನ್ನುಡಿಯಾಗುತ್ತದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು ಅವರು…

ಸತೀಶ ಪ್ರಭು ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಟಿ

ಶಿರೂರು: ಇತ್ತೀಚೆಗೆ ವಿದ್ಯುತ್ ಅವಘಡದಿಂದ ನಿಧನರಾದ ಶಿರೂರಿನ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಸತೀಶ ಪ್ರಭುರವರ ಮನೆಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಟಿ…

ಬೈಂದೂರು ತಾಲೂಕು ಆಡಳಿತ 67ನೇ ಕನ್ನಡ ರಾಜ್ಯೋತ್ಸವ ಆಚರಣೆ,ಭಾಷೆ ಉಳಿದರೆ ಸಂಸ್ಕ್ರತಿ ಉಳಿದಂತೆ;ಡಾ.ರಘು ನಾಯ್ಕ

ಬೈಂದೂರು;  ತಾಲೂಕು ಆಡಳಿತ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ತಾಲೂಕು ಇದರ ಆಶ್ರಯದಲ್ಲಿ ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಬೈಂದೂರು ಪ್ರವಾಸಿ ಮಂದಿರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೈಂದೂರು ತಾಲೂಕು ಕನ್ನಡ ಸಾಹಿತ್ಯ…

You missed