Month: March 2023

ಏ.09 ರಂದು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 36ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ

ಶಿರೂರು; ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ 36ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಏ.09 ರಂದು ನಡೆಯಲಿದೆ.ಬೆಳಿಗ್ಗೆ ದೇವತಾ ಪ್ರಾರ್ಥನೆ,ಪುಣ್ಯಾಹ,ನಾಂದಿ,ಕಲಶಾಧಿವಾಸ,ಆಧಿವಾಸ,ಕಲಾವೃದ್ದಿ ಹೋಮ,ತುಲಾಭಾರ ಸೇವೆ ಹಾಗೂ 108 ತೆಂಗಿನಕಾಯಿ ಗಣಹವನ,ಪೂರ್ಣಾಹುತಿ ನಡೆಯಲಿದೆ.ಮದ್ಯಾಹ್ನ 1 ಗಂಟೆಗೆ ಮಹಾಅನ್ನಸಂತರ್ಪಣೆ ನಡೆಯಲಿದೆ. ಸಂಜೆ  5…

ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ,ಜಿಲ್ಲಾಡಳಿತದಿಂದ ಪೂರ್ಣ ಸಿದ್ದತೆ,ಚುನಾವಣಾಧಿಕಾರಿಗಳಿಂದ ಮಾಹಿತಿ,ಇಲ್ಲಿದೆ ಪುಲ್ ಡಿಟೇಲ್ಸ್

ಬೈಂದೂರು: ಚುನಾವಣಾ ಘೋಷಣೆ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಭೆ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ  ಪ್ರಚಾರ ಸಭೆ ಇತ್ಯಾದಿ ನಡೆಸಲು ಸಾರ್ವಜನಿಕರು, ರಾಜಕೀಯ ಪಕ್ಷದವರು ಚುನಾವಣೆ ಅಧಿಕಾರಿಗಳ ಅನುಮತಿ ಪಡೆದುಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ…

ಏ.05 ಹಾಗೂ 06 ರಂದು ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಿಯ 33ನೇ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ

ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ,ಶ್ರೀ ದುರ್ಗಾಂಬಿಕಾ ಸೇವಾ ಸಂಘ (ರಿ.)ಚಾರೋಡಿ ಮೇಸ್ತ ಸಮಾಜ ಕೋಟೆಮನೆ ಶಿರೂರು ಇದರ 33ನೇ ವರ್ಷದ ವಾರ್ಷಿಕ  ಪ್ರತಿಷ್ಠಾ ವರ್ಧಂತ್ಯೋತ್ಸವ ಏ.05 ಹಾಗೂ 06 ರಂದು ನಡೆಯಲಿದೆ. ಏ.05 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಗಣೇಶ ಪೂಜಾ,ಮಹಾ…

ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

ಶಿರೂರು: ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಬಪ್ಪನಬೈಲುವಿನಲ್ಲಿ ನಡೆಯಿತು. ತೆಂಕುತಿಟ್ಟಿನ ಯಕ್ಷದ್ರುವ ಪಟ್ಲ ಸತೀಶ ಶೆಟ್ಟಿ ಮಾತನಾಡಿ ಕಲಾವಿದರನ್ನು ಗೌರವಿಸುವ ಮೂಲಕ ಕಲಾ ಸೇವೆಯಲ್ಲಿ…

ಕರ್ಣಾಟಕ ಬ್ಯಾಂಕ್ ಶಿರೂರು 11ನೇ ವರ್ಷದ ವಾರ್ಷಿಕೋತ್ಸವ ಆಚರಣೆ

ಶಿರೂರು: ಕರ್ಣಾಟಕ ಬ್ಯಾಂಕ್ ಶಿರೂರು ಇದರ ಶಿರೂರು ಶಾಖೆಯ ಆರಂಭಗೊಂಡು ಇದರ ಹನ್ನೋಂದನೇ ವರ್ಷವನ್ನು ಶಾಖಾ ಕಛೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.ಬ್ಯಾಂಕಿನ ಮಹಾಪ್ರಬಂಧಕ ಚಕ್ರಪಾಣಿ ವಿ.ವಿ ದಶಮಾನೋತ್ಸವ ಸಂಭ್ರಮ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕರ್ಣಾಟಕ ಬ್ಯಾಂಕ್ ಗ್ರಾಹಕರಿಗೆ ಪ್ರೀತಿಯ ಸೇವೆ ಮತ್ತು…

ತೂದಳ್ಳಿ ಶ್ರೀ ಮಹಾವಿಷ್ಣು ದೇವಸ್ಥಾನ ಪುನಃಪ್ರತಿಷ್ಠೆ, ಅಷ್ಟಬಂಧ,ಬ್ರಹ್ಮಕಲಶ ಮತ್ತು ಮಹಾವಿಷ್ಣುಯಾಗ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮಗಳಿಂದ ಊರಿಗೆ ಶ್ರೇಯಸ್ಸು: ವಿನಾಯಕ ಪೈ

ಶಿರೂರು: ಶ್ರೀ ಮಹಾವಿಷ್ಣು ದೇವಸ್ಥಾನ ತೂದಳ್ಳಿ ಯಡ್ತರೆ ಗ್ರಾಮ ಇದರ ಶ್ರೀದೇವರ ಪುನಃಪ್ರತಿಷ್ಠೆ, ಅಷ್ಟಬಂಧ,ಬ್ರಹ್ಮಕಲಶ ಮತ್ತು ಮಹಾವಿಷ್ಣುಯಾಗ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ವಿನಾಯಕ ಪೈ ಮಾತನಾಡಿ ದೇವರ ಆರಾಧನೆ ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವಂತ ಪೂಜಾ ಪುನಸ್ಕಾರಗಳು…

ಬಪ್ಪನಬೈಲು ಸಮ್ಮಾನ ಕಾರ್ಯಕ್ರಮ

ಶಿರೂರು; 20 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಶಿರೂರು ಗ್ರಾಮದ ಬಪ್ಪನಬೈಲು ಜಟ್ಟಿಗೇಶ್ವರ ದೈವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ದಿಗೆ ಶ್ರಮಿಸಿದ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿಯವರನ್ನು ಗ್ರಾಮಸ್ಥರ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ…

2023 ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ,ಬೈಂದೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಕಾರಣಗಳೇನು,ಇಲ್ಲಿದೆ ಪೂರ್ಣ ವಿವರ,  ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಆರ್.ಎಸ್.ಎಸ್

ಬೈಂದೂರು: ಬಹುನಿರೀಕ್ಷಿತ 2023ರ ಚುನಾವಣೆಯ ಮೂಹೂರ್ತ ಫಿಕ್ಸ್ ಆಗಿದೆ.ರಾಜ್ಯಮಟ್ಟದಲ್ಲಿ ಪಕ್ಷಗಳ ತಯಾರಿ ಸಿದ್ದಗೊಂಡಿದ್ದು ಕೆಲವೇ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾತ್ರ ಅಂತಿಮಗೊಳ್ಳಬೇಕಿದೆ.ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಕೆ.ಗೋಪಾಲ ಪೂಜಾರಿ ಹೆಸರು ಅಂತಿಮಗೊಂಡಿದ್ದು ಒಂದು ಹಂತದ ಪ್ರಚಾರ ಪೂರ್ಣಗೊಂಡಿದೆ.ಆದರೆ ಬಿಜೆಪಿ ಪಾಳಯದಲ್ಲಿ ಮಾತ್ರ…

ಜೆಸಿಐ ಕಡಲೋತ್ಸವ ಕಾರ್ಯಕ್ರಮದಲ್ಲಿ ಉಪ್ಪುಂದ ಜೆಸಿಐ ಸಂಸ್ಥೆಗೆ ಹ್ಯಾಟ್ರಿಕ್ ಪ್ರಶಸ್ತಿ

ಬೈಂದೂರು: ಜೆಸಿಐ ಕುಂದಾಪುರ ಇದರ ವತಿಯಿಂದ ಕುಂದಾಪುರದ ಕೋಡಿ ಬೀಚ್ ನಲ್ಲಿ  ನಡೆದ ಕಡಲೋತ್ಸವ ಕಾರ್ಯಕ್ರಮದಲ್ಲಿ ಉಪ್ಪುಂದ ಜೆಸಿಐ ಸಂಸ್ಥೆ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ,ಬೆರ್ರ್‍ಇಚೆಂಡು ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕಂಬಳ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಉಪ್ಪುಂದ ಜೆಸಿಐ…

ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ.

ಶಿರೂರು; ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಮಾ.29 ರಂದು ನಡೆಯಲಿದೆ.ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು ಮದ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ರಾತ್ರಿ…