Month: June 2023

ಬೈಂದೂರು ಬಂಟರಯಾನೆ ನಾಡವರ ಸಂಘದ ಯುವ ಬಂಟರ ವೇದಿಕೆಯ ನೂತನ ಅಧ್ಯಕ್ಷರಾಗಿ ರವಿ ಶೆಟ್ಟಿ ಕುದ್ರುಕೋಡು ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆ

ಬೈಂದೂರು: ಬಂಟರಯಾನೆ ನಾಡವರ ಸಂಘ ಬೈಂದೂರು ತಾಲೂಕು ಇದರ ಯುವ ಬಂಟರ ವೇದಿಕೆಯ ನೂತನ ಅಧ್ಯಕ್ಷರಾಗಿ ರವಿ ಶೆಟ್ಟಿ ಕುದ್ರುಕೋಡು ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ,ಉಪಾಧ್ಯಕ್ಷರಾಗಿ ಗುರುರಾಜ್ ಶೆಟ್ಟಿ ಹಾಗೂ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಗಂಟಿಹೊಳೆ ಆಯ್ಕೆಯಾಗಿದ್ದಾರೆ ಎಂದು…

ಶಿರೂರು -ಬೈಂದೂರು ಮುಂತಾದ ಕಡೆಗಳಲ್ಲಿ ಬಕ್ರಿದ್ ಹಬ್ಬ ಆಚರಣೆ.

ಬೈಂದೂರು ; ಶಿರೂರು -ಬೈಂದೂರು ಮುಂತಾದ ಕಡೆಗಳಲ್ಲಿ ಬಕ್ರಿದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಬೆಳಿಗ್ಗೆ ಮುಸ್ಲಿಂ ಬಾಂಧವರು ಶಿರೂರಿನ ಕೆಸರಕೋಡಿ ಫಾತಿಮಾ ಮಹ್ಮದ್ ಸೈಯದ್ ಮಸ್ಜಿದ್,ಗೌಸಿಯಾ ಮೊಹಲ್ಲಾ ಕಳಿಹಿತ್ಲು ಮುಂತಾದ ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪ್ರಾರ್ಥನೆ ಸಲ್ಲಿಸುವ ಜೊತೆಗೆ ಪರಸ್ಪರ ಶುಭಾಶಯ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಬೀಳ್ಕೋಡುಗೆ ಸಮಾರಂಭ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರಿನಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸಿ ಬೈಂದೂರು ಹಿಂದೂಸ್ಥಾನಿ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಸಾಧಿಕಾರವರ ಬೀಳ್ಕೋಡುಗೆ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರಘುವೀರ ಶೇಟ್,ಎಸ್.ಡಿ.ಎಮ್.ಸಿ…

ಜೆ ಸಿ ಐ ಉಪ್ಪುಂದ ಅಂಚೆ ನೌಕರರಿಗೆ ಸಮ್ಮಾನ

ಬೈಂದೂರು: ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಜೆಸಿಐ ಭಾರತದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದ ಅಂಗವಾಗಿ ಕಳೆದ ಒಂಬತ್ತು ವರ್ಷಗಳಿಂದ ಮಯ್ಯಾಡಿ ಗ್ರಾಮದಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಚೆ ಇಲಾಖೆಯ ಶಾರದಾ ಅವರನ್ನು ಜೆಸಿಐ ಉಪ್ಪುಂದ ವತಿಯಿಂದ…

ಜೆಸಿಐ ಉಪ್ಪುಂದದ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

ಬೈಂದೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಲ್ಗುಣ ಇಲ್ಲಿನ ವಿದ್ಯಾರ್ಥಿಗಳಿಗೆ ಜೆಸಿಐ ಉಪ್ಪುಂದದ ವತಿಯಿಂದ ಶಾಲಾ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಿತು. ಜೆ ಸಿ ಐ ಉಪ್ಪುಂದದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು.…

ಬೈಂದೂರು ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರಸಾದ ಪ್ರಭು ಶಿರೂರು ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಜಿ.ಉಪ್ಪುಂದ ಆಯ್ಕೆ

ಬೈಂದೂರು: ಪ್ರತಿಷ್ಠಿತ ರೋಟರಿ ಕ್ಲಬ್ ಬೈಂದೂರು ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಿರೂರಿನ ಯುವ ಉದ್ಯಮಿ ಪ್ರಸಾದ ಪ್ರಭು ರವರು ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ  ಜಿ.ಉಪ್ಪುಂದ ರವರು  ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಲ್ಲೂರು ದೇವಿ ಮೂಕಾಂಬಿಕಾ ಅಪಾರ್ಟ್‌ಮೆಂಟ್ ಉದ್ಘಾಟನೆ

ಕೊಲ್ಲೂರು: ಆರ್.ಎಸ್.ವೆಂಚರ್‍ಸ್, ಶಾಂತೇರಿ ಕಾಮಾಕ್ಷಿ ಎಂಟರ್‌ಪ್ರೈಸಸ್  ಇದರ ವತಿಯಿಂದ ಕೊಲ್ಲೂರಿನಲ್ಲಿ ಪ್ರಥಮ ಬಾರಿಗೆ ಆರಂಭವಾದ ದೇವಿ ಮೂಕಾಂಬಿಕಾ ಸರ್ವಿಸ್ ಅಪಾರ್ಟ್‌ಮೆಂಟ್ ನ್ನು ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಭಾರತದ ಪ್ರಸಿದ್ದ ತೀರ್ಥ ಕ್ಷೇತ್ರವಾದ…

ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ,ಬೈಂದೂರು ವಲಯ ವತಿಯಿಂದ ಸೋಮೇಶ್ವರ ಬೀಚ್‌ನಲ್ಲಿ ವಿಶ್ವ ಕಡಲಾಮೆ ದಿನ,ಕಡಲಾಮೆ ಸಂರಕ್ಷಣಾ ಜಾಗೃತಿ ಮೂಡಿಸಬೇಕು:ಡಾ.ವಿ ಕರಿಕಾಳನ್

ಬೈಂದೂರು; ಕರಾವಳಿಯಲ್ಲಿ ಸುಮಾರು 320 ಕಿ.ಮೀ ಕಡಲು ಹೊಂದಿದೆ.ಸಮುದ್ರ ಪರಿಸರದ ಅತ್ಯಂತ ಸೂಕ್ಷ್ಮ ಜೀವರಾಶಿ ಹೊಂದಿದೆ.ಅಳಿವಿನಂಚಿನಲ್ಲಿರುವ ಕಡಲಾಮೆ ಸಂರಕ್ಷಣೆ ಜಾಗೃತಿ ಮೂಡಿಸಬೇಕಾಗಿದೆ.ನೈಸರ್ಗಿಕ ಜೀವಸಂಕುಲಗಳ ಬೆಳವಣಿಗೆಗೆ ನಮ್ಮ ಅಭಿವೃದ್ದಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ ಕರಿಕಾಳನ್ ಹೇಳಿದರು ಅವರು…

ಕೇಂದ್ರ ಲೋಕಸೇವಾ ಆಯೋಗದ(ಯು.ಪಿ.ಎಸ್.ಸಿ ) ಪರೀಕ್ಷೆಯಲ್ಲಿ ಶಿರೂರು ಮೂಲದ ಕುಮಾರಿ ನಿಧಿ ಪೈ 110 ನೇ ರ್‍ಯಾಂಕ್,ಜೆಸಿಐ ಶಿರೂರು ವತಿಯಿಂದ ಸಮ್ಮಾನ

ಶಿರೂರು; ಕೇಂದ್ರ ಲೋಕಸೇವಾ ಆಯೋಗದ(ಯು.ಪಿ.ಎಸ್.ಸಿ ) ಪರೀಕ್ಷೆಯಲ್ಲಿ ಶಿರೂರು ಮೂಲದ ಕುಮಾರಿ ನಿಧಿ ಪೈ ಐ.ಎ.ಎಸ್  ಪರೀಕ್ಷೆಯಲ್ಲಿ 110 ನೇ ರ್‍ಯಾಂಕ್  ಪಡೆದಿದ್ದಾರೆ.ಇವರ ಸಾಧನೆಯನ್ನು ಗುರುತಿಸಿ ಶಿರೂರಿನಲ್ಲಿ ಜೆಸಿಐ ಶಿರೂರಿನ ವತಿಯಿಂದ ಸಮ್ಮಾನಿಸಲಾಯಿತು.ಸಮ್ಮಾನ ಸ್ವೀಕರಿಸಿ ಮಾತನಾಡಿ ಕಠಿಣ ಪ್ರಯತ್ನ  ನಿಖರವಾದ ಉದ್ದೇಶ…

ಬೈಂದೂರು:ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ, ನಮ್ಮ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ವಿಶೇಷವಾದ ಕಾಳಜಿ ವಹಿಸಬೇಕು;ಡಾ. ರಾಜೇಶ್

ಬೈಂದೂರು: ಮನುಷ್ಯನ ಜೀವದಲ್ಲಿರುವ ರಕ್ತ ಜಾತಿ ಧರ್ಮಾದಾರಿತವಲ್ಲ ರಕ್ತದಾನದ ಮೂಲಕ ಅಪಾಯದಲ್ಲಿರುವ ರೋಗಿಯ ಜೀವ ರಕ್ಷಣೆಯಾಗುವುದನ್ನು ನಾವು ನಿತ್ಯ ಕಾಣುತ್ತಿದ್ದೇವೆ.ಆದರಿಂದ ರಕ್ತದಾನ ಮಾಡುವುದು ಮತ್ತು ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ.ರಕ್ತದಾನ ಮಾಡುವುದರಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಹಾಗೂ ನಮ್ಮ ಆರೋಗ್ಯದ ಬಗ್ಗೆ…