Month: August 2023

ಬೈಂದೂರು -ಶಿರೂರು ಗೃಹಲಕ್ಷ್ಮೀ  ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ

ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ತಾ.ಪಂ ಬೈಂದೂರು ಹಾಗೂ ಶಿರೂರು ಗ್ರಾಮ ಪಂಚಾಯತ್ ಇದರ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ  ಬೈಂದೂರಿನ ಅಂಬೇಡ್ಕರ್ ಸಭಾಭವನ ಹಾಗೂ ಶಿರೂರಿನ ಪೇಟೆ ಶ್ರೀ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.…

ಜಸಿಐ ಉಪ್ಪುಂದಕ್ಕೆ ಸಮಗ್ರ ಪ್ರಶಸ್ತಿಗಳು

ಬೈಂದೂರಿನ JNR ಕಲಾಮಂದಿರದಲ್ಲಿ ನಡೆದ ಮೂರು ಜಿಲ್ಲೆಗಳನ್ನು ಒಳಗೊಂಡ ಜೆಸಿ ವಲಯ 15ರ ಪ್ರತಿಷ್ಠಿತ ಲೇಡಿ ಜೆಸಿ ಮತ್ತು ಜೂನಿಯರ್ ಜೆಸಿ ಸಮ್ಮೇಳನ ಚುಕ್ಕಿ ಇದರಲ್ಲಿ ಜೆಸಿ ರೇಖಾ ಪೂಜಾರಿ ನೇತೃತ್ವದ ಉಪ್ಪುoದ ಲೇಡಿ ಜೆಸಿ ವಿಭಾಗಕ್ಕೆ ವಲಯದ ಟಾಪ್ 1…

ಶಿರೂರು ಸಮುದ್ರ ಪಾಲಾದ ಮೀನುಗಾರರ ಶವ ಪತ್ತೆ

ಶಿರೂರು: ಕೈರಂಪಣಿ ಮೀನುಗಾರಿಕೆಗೆ ತೆರಳಿ ಸಮುದ್ರ ಪಾಲಾಗಿದ್ದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24)ಶವ ಸೋಮವಾರ ಮುಂಜಾನೆ ಅಳ್ವೆಗದ್ದೆ ಕಡಲ ತೀರದಲ್ಲಿ ಪತ್ತೆಯಾಗಿದೆ.ಭಾನುವಾರ ಸಂಜೆ ಕೈರಂಪಣಿ ಮೀನುಗಾರಿಕೆಗೆ ತೆರಳಿದಾಗ ಅಲೆಯ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು ಭಾನುವಾರ ಸಂಜೆಯಿಂದ ಶೋಧಕಾರ್ಯ ನಡೆಸಲಾಗಿತ್ತು.ಶವವನ್ನು ಮರಣೋತ್ತರ…

ಶಿರೂರು ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

ಶಿರೂರು: ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ. ಘಟನೆ ವಿವರ: ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ.ಕಳೆದ ಹಲವು ಸಮಯದಿಂದ…

ಶಿರೂರು ಗ್ರಾ.ಪಂ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ಶಿರೂರು: ಗ್ರಾಮ ಪಂಚಾಯತ್ ಶಿರೂರು ಇದರ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಾಗರತ್ನ ಆಚಾರ್ಯ ಹಾಗೂ ಉಪಾಧ್ಯಕ್ಷರಾಗಿ ಕಾಪ್ಸಿ ನೂರ್‌ಮಹ್ಮದ್ ಸೋಮವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹಿಂದಿನ ಅವಽಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಜಿ.ಯು ದಿಲ್‌ಶಾದ್ ಬೇಗಂ ರವರನ್ನು ಗೌರವಿಸಲಾಯಿತು.…

ಸ.ಪ.ಪೂ ಕಾಲೇಜು ಶಿರೂರು ದೈಹಿಕ ಶಿಕ್ಷಕರಿಗೆ ಬೀಳ್ಕೋಡುಗೆ ಸಮಾರಂಭ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ  ಕಳೆದ 21 ವರ್ಷಗಳ ಅವಿರತ ಸೇವೆ ಸಲ್ಲಿಸಿ ಪ್ರಸ್ತುತ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಇಲ್ಲಿಗೆ ವರ್ಗಾವಣೆ ಗೊಂಡ ದೈಹಿಕ ಶಿಕ್ಷಕರಾದ ವಿಜಯ ಕುಮಾರ ಶೆಟ್ಟಿ ಯವರ ಬೀಳ್ಕೋಡುಗೆ ಸಮಾರಂಭ ಕಾಲೇಜಿನ…

ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಬೈಂದೂರು-ಶಿರೂರು  ಘಟಕ ಸ್ವಯಂ ಪ್ರೇರಿತ ಬ್ರಹತ್ ರಕ್ತದಾನ ಶಿಬಿರ ಉದ್ಘಾಟನೆ,ರಕ್ತದಾನ ಅತ್ಯಂತ ಶ್ರೇಷ್ಟ ದಾನವಾಗಿದೆ;ಮಹಾಬಲ ಕುಂದರ್

ಬೈಂದೂರು: ರಕ್ತದಾನದಿಂದ ಇನ್ನೋರ್ವರ ಜೀವ ಉಳಿಸುವುದು ಮಾತ್ರವಲ್ಲದೆ ರಕ್ತದಾನಿಗಳಿಗೂ ಸಹ ಹೃದಯ ಸಂಬಂಧಿ ಕಾಯಿಲೆಗಳ ನಿವಾರಣೆ,ಮಾನಸಿಕವಾಗಿ ಮತ್ತು ಕ್ರಿಯಾತ್ಮಕವಾಗಿ ಬದುಕುವ ಮನೋಭಾವ ಉತ್ಸುಕತೆಯನ್ನು ಮತ್ತು ಸಾಮಾಜಿಕ ಸೇವೆಯನ್ನು ಮಾಡಿದ ಸಂತೃಪ್ತಿ ಮತ್ತು ಜೀವನ ಸಾರ್ಥಕತೆಯ ಸಾರವನ್ನು ರಕ್ತದಾನ ನೀಡುತ್ತದೆ.ಓರ್ವ ವ್ಯಕ್ತಿ ರಕ್ತದಾನ…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 352ನೇ ಗುರುಗಳ ಆರಾಧನ ಮಹೋತ್ಸವ.

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 352ನೇ ಗುರುಗಳ ಆರಾಧನ ಮಹೋತ್ಸವ ಸೆ.01 ರಂದು  ಶುಕ್ರವಾರ ನಡೆಯಲಿದೆ.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು…

ಆ.25 ರಂದು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ವೃತ ಆಚರಣೆ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ -ಬೈಂದೂರು ಇದರ ಸಾರ್ವಜನಿಕ ವರಮಹಾಲಕ್ಷ್ಮಿ ವೃತ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಅನ್ನಸಂತರ್ಪಣೆ ಹಾಗೂ ಕಲಶ ವಿಸರ್ಜನೆ ಕಾರ್ಯಕ್ರಮ ಅಗಸ್ಟ್ 25 ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಸೋಮೇಶ್ವರ ಸಂಭ್ರಮ ಸಡಗರದ ಕರ್ಕಾಟಕ ಅಮಾವಾಸ್ಯೆ ಆಚರಣೆ

ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿ ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ಥಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ…