Month: September 2023

ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟನೆ,

ಶಿರೂರು: ರೋಟರಿ ಕ್ಲಬ್ ಬೈಂದೂರು,ಜೆಸಿಐ ಶಿರೂರು, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘ, ಇನ್ನರ್‌ರ್ವೀಲ್ ಕ್ಲಬ್ ಬೈಂದೂರು, ಜಿ.ಎಸ್.ಬಿ.ಸಮಾಜ ಶಿರೂರು ಇವರ ಸಹಭಾಗಿತ್ವದಲ್ಲಿ, ಹೆಗ್ಡೆ ಐ ಫೌಂಡೇಶನ್, ಭಟ್ಕಳ, ಹೆಗ್ಡೆ ಐ ಫೌಂಡೇಶನ್ ವಿಶನ್ ಸೆಂಟರ್ ಹೊನ್ನಾವರ  ಇದರ ವೈದ್ಯರಾದ ಹರ್ಷಿತ್…

ದಾಸನಾಡಿ 35ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆ

 ಶಿರೂರು: ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ ೩೫ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಕರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ ಮಾಧವ ಬಿಲ್ಲವ,ಸಾಂಸ್ಕ್ರತಿಕ…

ಶಿರೂರು ವಲಯ ಮೀನುಗಾರರ ಸಹಕಾರ ಸಂಘ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

ಶಿರೂರು: ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಓಂ ಗಣೇಶ ಯುವಕ ಸಂಘದ ಸಭಾಭವನ ಅಳ್ವೆಗದ್ದೆಯಲ್ಲಿ ನಡೆಯಿತು.ಸಂಘದ ಅಧ್ಯಕ್ಷ ನಾರಾಯಣ ಮಾಸ್ತಿ ಅಕ್ಷಯ ಶ್ರೀನಿವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಪ್ರಸ್ತುತ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ.ನಿ ವಾರ್ಷಿಕ ಮಹಾಸಭೆ, ಶೇ.18% ಡಿವಿಡೆಂಡ್ ಘೋಷಣೆ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2022-23ನೇ ಸಾಲಿನ  ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…

ಸಾರ್ವಜನಿಕ ಶಾರದೋತ್ಸವ ಸಮಿತಿ ಬೈಂದೂರು ಇದರ 50ನೇ ವರ್ಷದ ಸುವರ್ಣ ಮಹೋತ್ಸವದ ಅಧ್ಯಕ್ಷರಾಗಿ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಆಯ್ಕೆ

ಬೈಂದೂರು: ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 20ರಿಂದ 23ರವರೆಗೆ ಜರುಗಲಿರುವ ಸಾರ್ವಜನಿಕ ಶ್ರೀ ಶಾರದೋತ್ಸವದ 50ನೇ ವರ್ಷದ ಸುವರ್ಣ ಸಂಭ್ರಮ ದಸರಾ ಉತ್ಸವದ ಅಧ್ಯಕ್ಷರಾಗಿ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ ಆಚಾರ್ಯ ಸರ್ವಾನುಮತದಿಂದ ಆಯ್ಕೆಯಾದರು.ಇಲ್ಲಿನ…

ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ 25ನೇ ವರ್ಷದ ಅದ್ದೂರಿ ಗಣೇಶೋತ್ಸವ, ಬೆಳ್ಳಿ ಬೆಡಗು -2023 ಉದ್ಘಾಟನೆ,ಯುವಶಕ್ತಿ ಸಂಸ್ಥೆಯ ಸಾಧನೆ ಇತರ ಸಂಘ ಸಂಸ್ಥೆಗಳಿಗೆ ಪ್ರೇರಣೆ;ಗುರುರಾಜ ಗಂಟಿಹೊಳೆ

ಶಿರೂರು: ಸಂಘಟನೆಯಿಂದ ಗ್ರಾಮದ ಅಭಿವೃದ್ದಿ ಸಾಧ್ಯ.ಶಿರೂರಿನಂತಹ ಗ್ರಾಮೀಣ ಭಾಗದಲ್ಲಿ ಯುವಶಕ್ತಿ ಗಣೇಶೋತ್ಸವ ಸಮಿತಿ ಕಳೆದ 25 ವರ್ಷಗಳಿಂದ ಸಂಘಟಿತಗೊಂಡು ಧಾರ್ಮಿಕ,ಸಾಂಸ್ಕ್ರತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸುತ್ತಿದ್ದು ಈ ಸಂಘದ ಕಾರ್ಯವೈಖರಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಬೈಂದೂರು…

ರಜತ ಮಹೋತ್ಸವ ಸಂಭ್ರಮದಲ್ಲಿ ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ,25ನೇ ವರ್ಷದ ಅದ್ದೂರಿ ಗಣೇಶೋತ್ಸವ, ಬೆಳ್ಳಿ ಬೆಡಗು -2023

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 25ನೇ ವರ್ಷದ ಸಂಭ್ರಮದಲ್ಲಿದೆ.ರಜತ ಮಹೋತ್ಸವದ ಸವಿನೆನಪಿಗಾಗಿ ಸೆಪ್ಟೆಂಬರ್ 18,19 ಹಾಗೂ 20 ರಂದು ಕರಾವಳಿಯಲ್ಲಿ ಅದ್ದೂರಿ ಗಣೇಶೋತ್ಸವ ಕಾರ್ಯಕ್ರಮ ನಡೆಯಲಿದೆ. ಯುವಶಕ್ತಿ ನಡೆದು ಬಂದ ದಾರಿ: 25 ವರ್ಷಗಳ ಹಿಂದೆ…

ಆದರ್ಶ ಶಿಕ್ಷಕ ಪ್ರಶಸ್ತಿಗೆ ಶಿರೂರಿನ ರಾಘವೇಂದ್ರ ಬಿಲ್ಲವ ಆಯ್ಕೆ

ಬೈಂದೂರು: ಉಡುಪಿ ಅದರ್ಶ ಆಸ್ಪತ್ರೆ ವತಿಯಿಂದ  ಡಾ.  ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಪ್ರಯುಕ್ತ ನೀಡುವ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕ ರಾಘವೇಂದ್ರ ಬಿಲ್ಲವ ಆಯ್ಕೆಯಾಗಿದ್ದಾರೆ.ರವಿವಾರ ಆಸ್ಪತ್ರೆ ಸಭಾಭವನದಲ್ಲಿ ನಡೆದ ಸರಳ…

ಉಪ್ಪುಂದ :19 ನೇ ಜೇಸಿ ಸಪ್ತಾಹದ ಉದ್ಘಾಟನೆ,ಜೆಸಿಐ ಸಂಸ್ಥೆ ಸಮಾಜಮುಖಿ ಕಾರ್ಯದ ಮೂಲಕ ಜಗತ್ತಿನಾದ್ಯಂತ ಗುರುತಿಸಿಕೊಂಡಿದೆ;ಗುರುರಾಜ್ ಗಂಟಿಹೊಳೆ

ಬೈಂದೂರು: ಜೆಸಿಐ ಉಪ್ಪುಂದ ಇದರ 19 ನೇ ವರ್ಷದ  ಜೇಸಿ ಸಪ್ತಾಹ ದಿಗ್ವಿಜಯ -2023 ಕಾರ್ಯಕ್ರಮವನ್ನು ಉದ್ಯಮಿ ಹಾಗೂ ಧಾರ್ಮಿಕ ಮುಖಂಡ ಮಾರಣಕಟ್ಟೆಯ ಶ್ರೀ  ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ ಜೆಸಿಐ ಸಂಸ್ಥೆ…

ಬಿಜೆಪಿ ಪಕ್ಷದ ಕುರಿತು ಮಾತನಾಡಲು ಬಿ.ಎಮ್.ಸುಕುಮಾರ ಶೆಟ್ಟಿ ಯವರಿಗೆ ನೈತಿಕತೆಯಿಲ್ಲ: ಸಂಸದ ಬಿ.ವೈ ರಾಘವೇಂದ್ರ

ಬೈಂದೂರು: ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಯವರಿಗೆ ಉತ್ತಮ ಅವಕಾಶ ನೀಡಿತ್ತು ಹಾಗೂ ಅಧಿಕಾರದ ಅವಧಿಯಲ್ಲಿ ಅತ್ಯುತ್ತಮವಾಗಿ ಬಳಸಿಕೊಂಡು ಈಗ ಪಕ್ಷಾಂತರ ಮಾಡಿ ಬಿಜೆಪಿ ಬಗ್ಗೆ ತೇಜೋವಧೆ ಮಾಡುವಂತಹ ಹೇಳಿಕೆಗಳನ್ನು ನೀಡುವುದು ಆವರ ವ್ಯಕ್ತಿತ್ವಕ್ಕೆ ಶೋಭೆಯಲ್ಲ.ಬಿಜೆಪಿ ಪಕ್ಷದ ಕುರಿತು…