Month: October 2023

ಬೈಂದೂರು ತಾಲೂಕು ಮಡಿವಾಳರ ಸಂಘ(ರಿ.) ಪೂರ್ವಭಾವಿ ಸಭೆ

ಬೈಂದೂರು: ಬೈಂದೂರು ತಾಲೂಕು ಮಡಿವಾಳರ ಸಂಘ (ರಿ.) ಇದರ ಪೂರ್ವಭಾವಿ ಸಭೆ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗುರುಮಾಚಿದೇವ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಆನಂದ ಮಡಿವಾಳ ಸಮಾಜದ ಶೈಕ್ಷಣಿಕ,ಆರ್ಥಿಕ ,ರಾಜಕೀಯ ಸೇರಿದಂತೆ…

ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ ಉದ್ಘಾಟನೆ

: ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಮಾನಸ ಮಿತ್ರ ಮಂಡಳಿ ಊರಿನ ಅಭಿವೃದ್ದಿಯ ಜೊತೆಗೆ ಸಂಘಟನಾತ್ಮಕ ಚಟುವಟಿಕೆಗಳನ್ನು ಆಯೋಜಿಸುತ್ತಿದೆ.ಕ್ರೀಡಾಕೂಟದ ಮೂಲಕ ಯುವ ಸಮುದಾಯಕ್ಕೆ ಉತ್ತಮ ಆವಕಾಶ ನೀಡುತ್ತಿದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಅನೀಶ್…

ಬೈಂದೂರು ತಾಲೂಕು ಕಛೇರಿಯಲ್ಲಿ 154ನೇ ಮಹಾತ್ಮ ಗಾಂಧಿ ಜನ್ಮ ಜಯಂತಿ ಆಚರಣೆ.

ಬೈಂದೂರು: ತಾಲೂಕು ಕಛೇರಿ ಬೈಂದೂರಿನಲ್ಲಿ 154ನೇ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರ ಹಾಗೂ ಲಾಲ್‌ಬಹದೂರ್ ಶಾಸ್ತ್ರೀಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಶ್ರೀಕಾಂತ ಎಸ್.ಹೆಗ್ಡೆ  ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾರ ಉಪತಹಶೀಲ್ದಾರ ಭೀಮಪ್ಪ ಬಿಲ್ಲಾರ್,ಕಂದಾಯ ನಿರೀಕ್ಷಕ ಮಂಜು,ಗಿರಿಜಾ…