Month: December 2023

ಸ.ಪ.ಪೂ ಕಾಲೇಜು ಶಿರೂರು 2023-24ನೇ ಸಾಲಿನ  ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು. ಶಿರೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತ ಭಟ್ ಅಧ್ಯಕ್ಷತೆ…

ಸ.ಹಿ.ಪ್ರಾ.ಶಾಲೆ ಮುಲ್ಲಿಬಾರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ;ಎಸ್.ರಾಜು ಪೂಜಾರಿ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಲ್ಲಿಬಾರು (ಹೊಸೂರು) ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಶಿರೂರು ಮಾದರಿ ಶಾಲೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ನೀಡಿರುವ ಜೊತೆಗೆ ಸರಕಾರದ ಮಟ್ಟದಲ್ಲೂ ಗಮನ ಸೆಳೆದಿದೆ;ನಾಗರತ್ನ ಆಚಾರ್ಯ

ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಗೆ ಸರಕಾರದ ಜೊತೆ ಶಿಕ್ಷಣಾಭಿಮಾನಿಗಳ ಸಹಕಾರ ಪ್ರೋತ್ಸಾಹ ಅಗತ್ಯ.ಶಿರೂರು ಮಾದರಿ ಶಾಲೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ನೀಡಿರುವ ಜೊತೆಗೆ ಸರಕಾರದ ಮಟ್ಟದಲ್ಲೂ ಗಮನ ಸೆಳೆದಿದೆ.ಉತ್ತಮ ವಿದ್ಯಾರ್ಥಿ ಸಂಖ್ಯೆ ಕೂಡ ಹೊಂದಿದೆ.ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿಯಾಗಿದೆ ಎಂದು ಶಿರೂರು…

ಡಿ.27 ಸ.ಮಾ.ಹಿ.ಪ್ರಾ.ಶಾಲೆ ಶಾಲಾ ವಾರ್ಷಿಕೋತ್ಸವ ಸಮಾರಂಭ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಡಿ.27 ರಂದು ನಡೆಯಲಿದೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಎಸ್.ರಘುವೀರ ಶೇಟ್ ಅಧ್ಯಕ್ಷತೆ ವಹಿಸಲಿದ್ದು.ಶಿರೂರು…

ಬೈಂದೂರು :ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸಮಸ್ ಹಬ್ಬ ಆಚರಣೆ

ಬೈಂದೂರು: ಐತಿಹಾಸಿಕ ಪ್ರಸಿದ್ದ ಬೈಂದೂರು ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಉಡುಪಿ ಧರ್ಮಪ್ರಾಂತ್ಯದ ಕುಲಪತಿ ವಂದನೀಯ ಧರ್ಮಗುರು ರೋಶನ್ ಡಿಸೋಜಾ, ವಂದನೀಯ ರಾಯಲ್ ನಜ್ರೆತ್ ಹಾಗೂ ಬೈಂದೂರಿನ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೋ ರವರ ನೇತ್ರತ್ವದಲ್ಲಿ ರವಿವಾರ ರಾತ್ರಿ…

ಅಳ್ವೆಗದ್ದೆ ಕಡಲ ಕಲರೋತ್ಸವ -2023 ಉದ್ಘಾಟನೆ,ಸಾಂಸ್ಕ್ರತಿಕ ಚಿಂತನೆಗಳು ಊರಿಗೆ ಸಂಘಟನಾತ್ಮಕ ಮನೋಭಾವನೆ ನೀಡುವ ಜೊತೆಗೆ ಸಾಂಸ್ಕ್ರತಿಕ ಸಾಮರಸ್ಯ ಮೂಡಿಸುತ್ತದೆ;ಗುರುರಾಜ ಗಂಟಿಹೊಳೆ

ಶಿರೂರು : ಸಾಂಸ್ಕ್ರತಿಕ ಚಿಂತನೆಗಳು ಊರಿಗೆ ಸಂಘಟನಾತ್ಮಕ ಮನೋಭಾವನೆ ನೀಡುವ ಜೊತೆಗೆ ಸಾಂಸ್ಕ್ರತಿಕ ಸಾಮರಸ್ಯ ಮೂಡಿಸುತ್ತದೆ.ಸಂಘ ಸಂಸ್ಥೆಗಳು ಊರಿನ ಅಭಿವೃದ್ದಿಯ ಚಿಂತನೆಯನ್ನು ಅಳವಡಿಸಿಕೊಂಡು ಸಾಂಸ್ಕ್ರತಿಕ,ಸಾಮಾಜಿಕ,ಆರೋಗ್ಯ ಮತ್ತು ಶೈಕ್ಷಣಿಕ ಅಭಿವೃದ್ದಿಯಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಅಳ್ವೆಗದ್ದೆಯ ಓಂ ಗಣೇಶ ಯುವಕ ಸಂಘದ ಸಾಧನೆ ಶ್ಲಾಘನೀಯವಾಗಿದೆ…

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ.ಉಪ್ಪುಂದ ,ರಾಷ್ಟ್ರೀಯ ರೈತರ ದಿನಾಚರಣೆ,ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು ಸಾಧ್ಯವಾಗುತ್ತದೆ;ಗುರುರಾಜ ಗಂಟಿಹೊಳೆ

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ರೈತರಿಗೆ ಮಾದರಿ ಸಂಸ್ಥೆಯಾಗಿ ಸೇವೆ ನೀಡುತ್ತಿರುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ.ಇದಕ್ಕೆ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಯವರ ಅನನ್ಯ ಕೊಡುಗೆ ಕಾರಣವಾಗಿದೆ.ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು…

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಪ್ರವಾಸೋದ್ಯಮ ಸಚಿವರ ಬೇಟಿ

ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರವು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಕೊಡಚಾದ್ರಿ, ಸೋಮೇಶ್ವರ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅರಿವಿನ ಪಯಣ ಕಾರ್ಯಕ್ರಮ,ವೃತ್ತಿಯ ಜೊತೆಗೆ ಸಾಮಾಜಿಕ ಜವಬ್ದಾರಿ ಕೂಡ ಪತ್ರಕರ್ತರು ಅಳವಡಿಸಿಕೊಳ್ಳಬೇಕು;ರಾಜೇಶ ಶೆಟ್ಟಿ ಅಲೆವೂರು

ಬೈಂದೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆ ಇದರ ರಜತ ಮಹೋತ್ಸವ ಆಚರಣೆಯ ಅಂಗವಾಗಿ ಹಾಗೂ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ ),ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಉಡುಪಿ ಜಿಲ್ಲೆ ಇವರ ತಂಡದಿಂದ ಅರಿವಿನ…

ಗಂಗಾನಾಡು ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭ,ಸರಕಾರ ಹಾಗೂ ಇಲಾಖೆ ಅಗತ್ಯವಿರುವ ಕಡೆ ಯೋಜನೆಗಳನ್ನು ನೀಡಿದಾಗ ಸರಕಾರಿ ಶಾಲೆಯ ಸಮಗ್ರ ಅಭಿವೃದ್ದಿ ಸಾಧ್ಯ;ಬಾಬು ಶೆಟ್ಟಿ

ಬೈಂದೂರು: ಸ.ಹಿ.ಪ್ರಾ ಶಾಲೆ ಗಂಗಾನಾಡುವಿನಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.ಕೆನರಾ ಫೌಂಡೇಶನ್ ಬೆಂಗಳೂರು ಇದರ ಕೆ.ಬಿ ಸುಬ್ರಹ್ಮಣ್ಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಾಬು ಶೆಟ್ಟಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಶಿಕ್ಷಣಾಭಿಮಾನಿಗಳು ಪ್ರೋತ್ಸಾಹ…