Month: December 2023

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವ ಗಡ್ಕರಿ ಬೇಟಿ,ಬೈಂದೂರು ಕ್ಷೇತ್ರದ ಬಹುತೇಕ ಹೆದ್ದಾರಿ ಕಾಮಗಾರಿಗೆ ಹಸಿರು ನಿಶಾನೆ

ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಬೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಚುರುಕು ನೀಡಲು ಮನವಿ ನೀಡಿದರು.ಸಂಸದರ ಮನವಿಗೆ ಸ್ಪಂಧಿಸಿದ…

ರಾಜ್ಯಮಟ್ಟದ ಬೈಂದೂರು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ,ಕಂಬಳಗಳ ಮೂಲಕ ಕೃಷಿಕರ ಸಾಂಸ್ಕ್ರತಿಕ ಕೊಂಡಿ ಬೆಳೆಯಲಿ:ಗುರುರಾಜ ಗಂಟಿಹೊಳೆ

ಬೈಂದೂರು: ಕಂಬಳಗಳು ಕರಾವಳಿಯ ಸಾಂಸ್ಕ್ರತಿಕ ಶ್ರೀಮಂತಿಕೆಯನ್ನು ಹೆಚ್ಚಿಸಿದೆ.ಅತ್ಯಾಧುನಿಕ ವ್ಯವಸ್ಥೆಯ ಅಳವಡಿಕೆ ಮತ್ತು ಬದಲಾವಣೆಯ ಮೂಲಕ ಕಂಬಳಗಳು ಯುವ ಸಮುದಾಯವನ್ನು ಸೆಳೆಯುತ್ತಿದೆ.ಬೈಂದೂರು ಕಂಬಳ ಗ್ರಾಮೀಣ ಭಾಗದ ರೈತರ ಸಮಾಗಮವಾಗಲಿ ಮತ್ತು ಕೃಷಿಕರ ಸಾಂಸ್ಕ್ರತಿಕ ಹಿರಿಮೆಯನ್ನು ಹೆಚ್ಚಿಸಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ…

ಡಿ.23 ರಂದು ಅಳ್ವೆಗದ್ದೆ ಕಡಲ ಕಿನಾರೆಯಲ್ಲಿ ಕಡಲ ಕಲರೋತ್ಸವ -2023 ಕಾರ್ಯಕ್ರಮ

ಶಿರೂರು: ಓಂ ಗಣೇಶ ಯುವಕ ಸಂಘ (ರಿ.) ಅಳ್ವೆಗದ್ದೆ ಶಿರೂರು ಇದರ 20ನೇ ವರ್ಷದ ವಾರ್ಷಿಕೋತ್ಸವ ಮತ್ತು ಓಂ ಗಣೇಶ ಮಹಿಳಾ ಸಂಘದ ಉದ್ಘಾಟನಾ ಸಮಾರಂಭದ ಪ್ರಯುಕ್ತ ಕಡಲ ಕಲರೋತ್ಸವ -2023 ಕಾರ್ಯಕ್ರಮ ಡಿ.23 ರಂದು ರಾತ್ರಿ 08:30ಕ್ಕೆ ಅಳ್ವೆಗದ್ದೆ ಕಡಲ…

ಡಿ.24 ರಂದು ನಾಗೂರಿನಲ್ಲಿ  ಕುಸುಮಾಂಜಲಿ-2023 ಸಾಂಸ್ಕ್ರತಿಕ ಉತ್ಸವ

ಬೈಂದೂರು: ಕುಸುಮ ಫೌಂಡೇಶನ್ ನಾಗೂರು ಇವರ ವಾರ್ಷಿಕ ಸಾಂಸ್ಕೃತಿಕ ಉತ್ಸವ, ಕುಸುಮಾಂಜಲಿ -2023 ಡಿಸೆಂಬರ್ 24 ಭಾನುವಾರದಂದು ನಾಗೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮವು ಸಂಜೆ 03 ರಿಂದ ರಾತ್ರಿ 10.30 ರವರೆಗೆ ನಡೆಯಲಿದೆ ಎಂದು ಕುಸುಮಾ ಫೌಂಡೇಶನ್ ಸಂಸ್ಥೆಯ ಆಡಳಿತ ನಿರ್ದೇಶಕ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,ಅರಿವಿನ ಪಯಣ ಕಾರ್ಯಕ್ರಮ

ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ.),ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.)ಉಡುಪಿ ಇದರ ರಜತ ಮಹೋತ್ಸವ ಆಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಉಡುಪಿ ಜಿಲ್ಲೆ ಇವರ ತಂಡದಿಂದ ಅರಿವಿನ ಪಯಣ ಕಾರ್ಯಕ್ರಮ ಡಿ.21 ರಂದು…

ಸ.ಹಿ.ಪ್ರಾ.ಶಾಲೆ ಮುಲ್ಲಿಬಾರು ವಾರ್ಷಿಕ ಕ್ರೀಡಾಕೂಟ,ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ;ತಿಮ್ಮೇಶ್ ಬಿ.ಎನ್

ಬೈಂದೂರು: ಕ್ರೀಡಾ ಆಸಕ್ತಿಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡಿದಂತಾಗುತ್ತದೆ.ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ .ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾದ ಪ್ರಬುದ್ದತೆಯನ್ನು ಬೆಳೆಸುತ್ತದೆ.ವಿಧ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ ಎಂದು ಬೈಂದೂರು ಠಾಣಾಧಿಕಾರಿ ತಿಮ್ಮೇಶ್…

ಶಿರೂರು ದೋಣಿ ದುರಂತ,ಇಬ್ಬರು ಮೀನುಗಾರರು ದುಮ೯ರಣ

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ…

ಗಂಗಾನಾಡು ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ,ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಉತ್ತಮ ಭವಿಷ್ಯ ಸಾಧ್ಯ;ಜಿ. ಸೂರ್ಯಕಾಂತ ಖಾರ್ವಿ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗಾನಾಡು ಇದರ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ  ಜಿ. ಸೂರ್ಯಕಾಂತ ಖಾರ್ವಿ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕೆ…

ಶಿರೂರು; ಶ್ರೀ ಎರಗೇಶ್ವರ ಕ್ರೀಡಾ ಸಂಘ ವಾರ್ಷಿಕೋತ್ಸವ ಸಮಾರಂಭ

ಶಿರೂರು; ಸಂಘ ಸಂಸ್ಥೆಗಳು ಉತ್ತಮ ಕಾರ್ಯಗಳನ್ನು ಕೈಗೊಂಡಾಗ ಜನರಿಂದ ಮೆಚ್ಚುಗೆ ದೊರೆಯುತ್ತದೆ.ಊರಿನ ಅಭಿವೃದ್ದಿ ಪ್ರತಿಯೊಬ್ಬರ ಜವಬ್ದಾರಿಯಾಗಿರುತ್ತದೆ.ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗ್ರಾಮದ ಅಭಿವೃದ್ದಿ ಸಾಧ್ಯ ಎಂದು ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಹೇಳಿದರು ಅವರು  ಶ್ರೀ ಎರಗೇಶ್ವರ ಕ್ರೀಡಾ ಸಂಘ ಮೇಲ್ಪಂಕ್ತಿ…

ರತ್ತುಬಾಯಿ ಜನತಾ ಫ್ರೌಢಶಾಲೆ ಬೈಂದೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ಉತ್ತಮ ಸ್ಥಾನ ಪಡೆಯಲು ಸಾಧ್ಯ:ಕೆ.ಗೋಪಾಲ ಪೂಜಾರಿ

ಬೈಂದೂರು; ರತ್ತುಬಾಯಿ ಜನತಾ ಪ್ರೌಢಶಾಲೆ ಬೈಂದೂರು ಇದರ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು. ಶ್ರೀ ವಿ.ವಿ.ವಿ ಹೆಮ್ಮಾಡಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ರತ್ತುಬಾಯಿ ಜನತಾ ಫ್ರೌಢಶಾಲೆಯ ಪ್ರತಿಭಾವಂತ…

You missed