ಬೈಂದೂರು ತಾಲೂಕು ಆಡಳಿತ ಕಛೇರಿ 75ನೇ ಗಣರಾಜ್ಯೋತ್ಸವ ಆಚರಣೆ,ದೇಶದ ಸಂವಿಧಾನ ಹಾಗೂ ಕಾನೂನುಗಳಿಗೆ ಪ್ರತಿಯೊಬ್ಬರು ಗೌರವ ನೀಡುವ ಮೂಲಕ ದೇಶದ ಘನತೆಯನ್ನು ಹೆಚ್ಚಿಸಬೇಕು;ಗುರುರಾಜ್ ಗಂಟಿಹೊಳೆ
ಬೈಂದೂರು:ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಪ್ರದೀಪ್ ಆರ್ ದ್ವಜಾರೋಹಣ ನೆರವೇರಿಸಿ ಬಳಿಕ ಸಂವಿದಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.…