ರೋಟರಿ ಕ್ಲಬ್ ಬೈಂದೂರು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಬೈಂದೂರು: ರೋಟರಿ ಕ್ಲಬ್ ಬೈಂದೂರು,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ವತಿಯಿಂದ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ…