Month: April 2024

ಉಪ್ಪುಂದ: ರಾಷ್ಟ್ರಭಕ್ತರ ಬಳಗ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ,ಯಡಿಯೂಪ್ಪ ಶಿವಮೊಗ್ಗದಲ್ಲಿ ಮಗನ ಗೆಲುವಿಗಾಗಿ ಕಾಂಗ್ರಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ;ಕೆ.ಎಸ್ ಈಶ್ವರಪ್ಪ

ಬೈಂದೂರು: ರಾಷ್ಟ್ರಭಕ್ತರ ಬಳಗ ಬೈಂದೂರು ಇದರ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ…

ಮೇ.12 ರಂದು ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವರ ಮನ್ಮಹಾರಥೋತ್ಸವ

ಬೈಂದೂರು: ಮಹತೋಭಾರ ಶ್ರೀಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವವು ಮೇ.12 ರಂದು ನಡೆಯಲಿದೆ. ಮೇ.06 ರಂದು ರಂದು ದ್ವಜಾರೋಹಣದಿಂದ ಮೊದಲ್ಗೊಂಡು, ರಥೋತ್ಸವದ ಪ್ರಯುಕ್ತ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ,ಬಂಕೇಶ್ವರ ಕಟ್ಟೆ ಉತ್ಸವ,…

ಬೈಂದೂರು ಬಿಜೆಪಿ ಯುವಮೋರ್ಚ ವತಿಯಿಂದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬೈಂದೂರು; ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ. ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ…

ಶಿರೂರು: ಉಚಿತ ಆರೋಗ್ಯ ತಪಾಸಣೆ ಶಿಬಿರ,ಉಚಿತ ಆರೋಗ್ಯ ತಪಾಸಣೆ ಶಿಬಿರದ ಮೂಲಕ ಅಗತ್ಯವಿರುವವರಿಗೆ ಉತ್ತಮ ಸೇವೆ ನೀಡಿದಂತಾಗಿದೆ;ಸತೀಶ ಕೊಠಾರಿ

ಶಿರೂರು: ಎಮ್.ಎಮ್.ಫೌಂಡೇಶನ್ ಶಿರೂರು ಸಮಾಜದ ಅಭಿವೃದ್ದಿಯಲ್ಲಿ ಅಪಾರವಾದ ಕೊಡುಗೆ ನೀಡಿದ್ದು ನಮ್ಮೂರಿನ ಹೆಮ್ಮೆಯಾಗಿದೆ.ಆರೋಗ್ಯ,ಶಿಕ್ಷಣ,ಸಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ್ದು ಇಂತಹ ಉಚಿತ ಆರೋಗ್ಯ ತಪಾಸಣೆ ಶಿಬಿರದ ಮೂಲಕ ಅಗತ್ಯವಿರುವವರಿಗೆ ಉತ್ತಮ ಸೇವೆ ನೀಡಿದಂತಾಗಿದೆ ಎಂದು ಶಿರೂರು ಜೆಸಿಐ ಅಧ್ಯಕ್ಷ ಸತೀಶ ಕೊಠಾರಿ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್ ಸದಸ್ಯ…

ಎ.18 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ,ಬೈಂದೂರಿನ ಪ್ರತಿ ಬೂತ್ ಗಳ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಎಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ವೇಳೆಯಲ್ಲಿ ಬೈಂದೂರಿನ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಲೀಡ್ ಗಾಗಿ ಪ್ರತಿ ಬೂತ್ ಗಳಲ್ಲೂ ಬಿಜೆಪಿ…

ಬೈಂದೂರು ಬಿಜೆಪಿಯಲ್ಲಿ ಕಾಂಗ್ರೆಸ್‌ನಿಂದ ಬಂದವರದ್ದೆ ಸೌಂಡ್,ಬೈಂದೂರಿನಲ್ಲಿ ಸದ್ಯ ರಾಘಣ್ಣನ ಪ್ಯಾಕೇಜ್‌ಗಾಗಿ ಕೆಲಸ ಮಾಡುವವರ ಸಂಖ್ಯೆ ಜಾಸ್ತಿ ಇದೆ: ಶ್ರೀಧರ ಬಿಜೂರು

ಬೈಂದೂರು: ನೈಜ ಹಿಂದುತ್ವ ಮತ್ತು ಮೂಲ ಬಿಜೆಪಿಯವರಾಗಿ ದುಡಿದವರು ನಾವು.ಬಿ.ಎಸ್.ಯಡ್ಯೂರಪ್ಪ ಕುಟುಂಬದವರಿಗೆ ನೈಜ ಹಿಂದುತ್ವದ ಬಗ್ಗೆ ಮಾತನಾಡುವ ಸಾಮರ್ಥ್ಯವಿಲ್ಲ.ಕಾರಣವೆಂದರೆ ಕೆ.ಜೆ.ಪಿ ಯಲ್ಲಿರುವಾಗ ಟಿಪ್ಪು ಸುಲ್ತಾನರ ಕಡ್ಗ ಹಿಡಿದಿದ್ದಾರೆ.ಬೈಂದೂರು ಬಿಜೆಪಿಯವರು ಶ್ರೀಧರ ಬಿಜೂರು ನಾಯಕರಲ್ಲ ಎನ್ನುವುದಕ್ಕೆ ಪ್ರತಿಕ್ರಯಿಸಿ 2014ರ ನಂತರ ಬಂದ ದೀಪಕ್…

ಏ.18 ರಂದು ಶಿರೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ

ಶಿರೂರು: ಜೆಸಿಐ ಶಿರೂರು,ಕೋಸ್ಟಲ್ ಕರ್ನಾಟಕ ಎನ್.ಆರ್.ಐ,ಪೋರಂ ಮುರುಡೇಶ್ವರ,ಎಮ್.ಎಮ್.ಫೌಂಡೇಶನ್ ಶಿರೂರು ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಏ.18 ರಂದು ಪೂರ್ವಾಹ್ನ 09 ಗಂಟೆಗೆ ಸ.ಪ.ಪೂ ಕಾಲೇಜು ಶಿರೂರಿನಲ್ಲಿ ನಡೆಯಲಿದೆ ಎಂದು ಸಂಘಟಕ ಅರುಣ್ ಕುಮಾರ್ ಶಿರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಏ.22 ಹಾಗೂ 23 ರಂದು ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಿಯ 34ನೇ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ

 ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ 34ನೇ ವರ್ಷದ ವಾರ್ಷಿಕ  ಪ್ರತಿಷ್ಠಾ ವರ್ಧಂತ್ಯೋತ್ಸವ ಏ.22 ಹಾಗೂ 23 ರಂದು ನಡೆಯಲಿದೆ. ಏ.22 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಗಣೇಶ ಪೂಜಾ,ಮಹಾ ಸಂಕಲ್ಪ,ಪುಣ್ಯಾಹ,ನಾಗ ಹಾಗೂ ಹೈಗುಳಿ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ…

ಪ್ರಿಯದರ್ಶಿನಿಗೆ ತಿಳುವಳಿಕೆ ಇಲ್ಲಾ, ಪಕ್ಷ ನಿಷ್ಠೆಯ ಪಾಠ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ:ಗೌರಿ ದೇವಾಡಿಗ

ಬೈಂದೂರು: ತಾ.ಪಂ ಸದಸ್ಯೆಯಾಗಿರುವ ಮೊದಲು ನಾನು ಕೂಲಿ ಕೆಲಸ ಮಾಡಿಕೊಂಡಿದ್ದೆ. ಜನರ ಮನೆ ಮನೆಗೆ ನಡೆದುಕೊಂಡು ಹೋಗಿ ಜನರ ಸಮಸ್ಯೆಗಳಿಗೆ ಸ್ಪಂಧಿಧಿಸಿದ್ದೆ.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಬಹಳ ಬೇಗ ನಾಯಕರ ಪ್ರಭಾವದಿಂದ ಹಸಿ ಹಸಿ ಸುಳ್ಳುಗಳನ್ನು ಹೇಳಲು ಕಲಿತಿದ್ದಾರೆ.ನನಗೆ ಕರೆ…