Month: July 2024

ಬೈಂದೂರು ರೈಲ್ವೆ ನಿಲ್ದಾಣ ಪ್ರಿಪೇಡ್ ಕೌಂಟರ್ ಜಟಾಪಟಿ, ಉದ್ಘಾಟನೆ ನಿಗಧಿಯಾಗಿ ಕೊನೆಯ ಹಂತದಲ್ಲಿ ಮುಂದೂಡಿಕೆ

ಬೈಂದೂರು: ಕೇಂದ್ರ ಸರಕಾರದ ಯೋಜನೆ ಜನಸಾಮಾನ್ಯರಿಗೆ ಸರಳವಾಗಿ ದೊರೆಯಬೇಕೆನ್ನುವ ರೈಲ್ವೆ ಇಲಾಖೆಯ ಪ್ರಿಪೇಡ್ ಕೌಂಟರ್ ನಾಯಕರುಗಳ ಜಟಾಪಟಿಯಿಂದಾಗಿ ಉದ್ಘಾಟನೆಗೆ ಮುಂದೂಡಿದ ಘಟನೆ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗುರುವಾರ ನಡೆದಿದೆ.ಕಳೆದ ಆರೇಳು ತಿಂಗಳ ಹಿಂದೆ ರೈಲ್ವೆ ಇಲಾಖೆಯಿಂದ ಟೆಂಡರ್ ಪ್ರಕ್ರಿಯೆ ಮುಗಿದರು…

ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ,ಸ್ಥಳೀಯ ಅವಕಾಶಗಳನ್ನು ಬಳಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸಬೇಕಾಗಿದೆ;ಗುರುರಾಜ್ ಗಂಟೆಹೊಳೆ

ಶಿರೂರು: ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಶಿರೂರು ಇದರ  ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ  ನಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ಆಂಗ್ಲ ಮಾಧ್ಯಮ ತರಗತಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ…

ಬೈಂದೂರು ತಾಲೂಕು ಆಡಳಿತ ಜನಸ್ಪಂಧನ ಸಭೆ

ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ತಾಲ್ಲೂಕು ಆಡಳಿತ,ತಾಲೂಕು ಪಂಚಾಯತ್ ಬೈಂದೂರು ಹಾಗೂ ಪಟ್ಟಣ ಪಂಚಾಯತ್ ಬೈಂದೂರು ಇದರ ವತಿಯಿಂದ ಜನಸ್ಪಂಧನ ಸಭೆ ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನಸ್ಪಂಧನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಲೂಕು ಮಟ್ಟದಲ್ಲಿ…

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ತಿರುಮಲ ವೆಂಕಟರಮಣ ದೇವಸ್ಥಾನ ತಗ್ಗರ್ಸೆ ನೂತನ ಅಧ್ಯಕ್ಷರಾಗಿ ಮಂಜುನಾಥ್ ದೇವಾಡಿಗ ಹಾಗೂ ಕಾರ್ಯದರ್ಶಿಗಳಾಗಿ ಅಕ್ಷಯ್ ತಗ್ಗರ್ಸೆ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ತಿರುಮಲ ವೆಂಕಟರಮಣ ದೇವಸ್ಥಾನ ತಗ್ಗರ್ಸೆ ಇದರ 35ನೇ ವರ್ಷದ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜುನಾಥ್ ದೇವಾಡಿಗ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಅಕ್ಷಯ್ ತಗ್ಗರ್ಸೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಟಿ.ನಾರಾಯಣ ಹೆಗ್ಡೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.…

ಶಿರೂರು ಹಾಗೂ ಬೈಂದೂರು ಭಾಗದಲ್ಲಿ ಮುಂದುವರಿದ ಮಳೆ, ಮಳೆಯ ಅಬ್ಬರಕ್ಕೆ ಕಂಗಾಲದ ಕ್ರಷಿಕರು

ಬೈಂದೂರು; ತಾಲೂಕು ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದ ಜನಜೀವನ ಜರ್ಜರಿತಗೊಂಡಿದೆ.ಮಳೆಯ ಅಬ್ಬರಕ್ಕೆ ಕ್ರಷಿಕರು ಕಂಗಾಲಾದರೆ ಕ್ರಷಿ ಭೂಮಿ ಭಾಗಶ ಜಲಾವ್ರತಗೊಂಡಿದ.ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ.ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಕೆಲವು ಭಾಗದಲ್ಲಿ ನೆರೆ ನೀರಿಗೆ ಕೃಷಿ ಭೂಮಿ…

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ  ಉದ್ಘಾಟನೆ,ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ;ಜಯಂತ್ ಅಮೀನ್ ಕೋಡಿ

ಬೈಂದೂರು: ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ.ರಕ್ತದಾನ ಕ್ಷೇತ್ರದಲ್ಲಿ ಮೊಗವೀರ ಯುವ ಸಂಘಟನೆ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹೊಸ ಕ್ರಾಂತಿ ಮಾಡಿದ್ದು  ಲಕ್ಷಾಂತರ ಜೀವಗಳನ್ನು ಉಳಿಸಲು ಸಹಕರಿಸಿದೆ.ಸ್ವ-ಪ್ರೇರಣೆಯಿಂದ ರಕ್ತದಾನ ಮಾಡುವುದರಿಂದ ಜೀವನ್ಮರಣ ಹೋರಾಟದಲ್ಲಿರುವವರ…

ಬೈಂದೂರು ಇನ್ನರ್‌ವೀಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಯಡ್ತರೆ ಆಯ್ಕೆ

ಬೈಂದೂರು: ಇನ್ನರ್‌ವೀಲ್ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಯಡ್ತರೆ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 10 ರಂದು ಸಂಜೆ 5 ಗಂಟೆಗೆ ಬೈಂದೂರು ರೋಟರಿ ಭವನದಲ್ಲಿ ನಡೆಯಲಿದೆ ಎಂದು…

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್  ಸಮವಸ್ತ್ರ ವಿತರಣೆ ಮತ್ತು ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ,ಬಲಿಷ್ಟ ಭಾರತ ನಿರ್ಮಾಣವಾಗಬೇಕಾದರೆ ಕ್ಲಾಸ್ ರೂಮ್ ನಲ್ಲಿರುವ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಬೇಕು:ಯು.ಟಿ ಖಾದರ್

ಬೈಂದೂರು: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಬೈಂದೂರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ  ಉಡುಪಿ ಜಿಲ್ಲೆಯ 350 ಸರ್ಕಾರಿ /ಅನುದಾನಿತ…

ಉಪ್ಪುಂದ ಹೋಲಿ ಕ್ರಾಸ್ ಸೌಹಾರ್ಧ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನೂತನ ಉಪ್ಪುಂದ ಶಾಖೆ ಉದ್ಘಾಟನೆ,ಸಹಕಾರಿ ತತ್ವದಿಂದ ಸಮಾಜಕ್ಕೆ ಶಕ್ತಿ;ರೆ.ಫಾ. ವಿನ್ಸೆಂಟ್ ಕೊಯೆಲ್ಹೋ

ಬೈಂದೂರು: ಸಹಕಾರಿ ಸಂಸ್ಥೆಗಳು ಜನಸಾಮಾನ್ಯರಿಗೆ ಸರಳವಾಗಿ ಆರ್ಥಿಕ ಶಕ್ತಿ ದೊರಕಿಸಿಕೊಡುತ್ತದೆ ಗಾಂಧಿಜೀಯವರ ರಾಮ ರಾಜ್ಯದ ಕನಸು ನನಸಾಗಬೇಕಾದರೆ ಸುಸ್ಥಿರ ಸಮಾಜ ನಿರ್ಮಾಣವಾಗಬೇಕು ಈ ಸಂಸ್ಥೆಯ ಸಾಧನೆ ಬಹಳ ಉತ್ತಮ ವಾಗಿದ್ದು.ಇನ್ನಷ್ಟು ವೃದ್ದಿಸುವ ಜೊತೆಗೆ ಸಮರ್ಪಕ ಸೇವೆ ಮತ್ತು ಗ್ರಾಹಕರ ವಿಶ್ವಾಸ ಉಳಿಸಿಕೊಂಡು…

ಶಿರೂರು ಕರಿಕಟ್ಟೆ ನೂತನ ಬಸ್  ನಿಲ್ದಾಣ ಉದ್ಘಾಟನೆ,ಸರಕಾರ,ಗ್ರಾಮ ಪಂಚಾಯತ್ ಜೊತೆಗೆ ಸಾರ್ವಜನಿಕರು ಮತ್ತು ದಾನಿಗಳ ಸಹಕಾರವಿದ್ದಾಗ ಇನ್ನಷ್ಟು ಅಭಿವೃದ್ದಿ ಸಾಧ್ಯ;ಮಣೆಗಾರ್ ಜಿಪ್ರಿ

ಶಿರೂರು: ಶಿರೂರು ಕರಿಕಟ್ಟೆ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಯಮಿ ಮಣೆಗಾರ್ ಜಿಪ್ರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಊರಿನ ಅಭಿವೃದ್ದಿಗೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಅನಿವಾಸಿ ಭಾರತೀಯರು ನಿರ್ಮಿಸಿದ ಇಂತಹ ಕೊಡುಗೆ ಇತರರಿಗೆ ಪ್ರೇರಣೆಯಾಗಿದೆ.ಸರಕಾರ,ಗ್ರಾಮ ಪಂಚಾಯತ್ ಜೊತೆಗೆ…