Month: September 2024

ಕ್ಲೀನ್ ಕಿನಾರ ಬೈಂದೂರು ತಂಡದಿಂದ ಹದ್ದಾರಿ ಬದಿಗಳನ್ನು ಸ್ವಚ್ಚವಾಗಿಡಲು ಮನವಿ

ಬೈಂದೂರು: ಕ್ಲೀನ್ ಕಿನಾರ ಬೈಂದೂರು ಇದರ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಕಸ ,ಮದ್ಯದ ಬಾಟಲಿ ,ಪ್ಲಾಸ್ಟಿಕ್ ಗಳು ರಾಶಿ ಬಿದ್ದಿದ್ದು ಕಂಪೆನಿ ಸಿಬಂದ್ದಿಗಳು ಇದರ ಸಮರ್ಪಕ ನಿರ್ವಹಣೆ ಮಾಡಬೆಕೆಂದು ಆಗ್ರಹಿಸಿ ಶಿರೂರು ಟೋಲ್ ಗೇಟ್ ವ್ಯವಸ್ಥಾಪಕರಿಗೆ ರವಿವಾರ ಮನವಿ ನೀಡಲಾಯಿತು.ಟೋಲ್…

ಉಪ್ಪುಂದ ಜೆಸಿಐ ನಿಕಟಪೂರ್ವಾಧ್ಯಕ್ಷ ಪ್ರದೀಪ ಶೆಟ್ಟಿ ಕಾರಿಕಟ್ಟೆ ಅವರಿಗೆ ಕಮಲ ಪತ್ರ ಪ್ರಶಸ್ತಿ ಪ್ರಧಾನ

ಬೈಂದೂರು: ಜೆಸಿಐ ಉಪ್ಪುಂದ ಇದರ 2023 ನೇ ಸಾಲಿನ ಅಧ್ಯಕ್ಷ ಪ್ರದೀಪ ಶೆಟ್ಟಿ ಕಾರಿಕಟ್ಟೆ ಯವರಿಗೆ ಸಂಘ ಸಂಸ್ಥೆಗಳಿಗೆ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ ಕಮಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಉಪ್ಪುಂದದ ಮೂಲಕ ಕಳೆದ ಸಾಲಿನಲ್ಲಿ 100 ಕಾರ್ಯಕ್ರಮಗಳನ್ನು ಸಂಘಟಿಸಿಸಿದ್ದು.ಮುಖ್ಯವಾಗಿ…

ಆಲಂದೂರು ದಸರಾ ಕ್ರೀಡಾಕೂಟ ಉದ್ಘಾಟನೆ,ಕ್ರೀಡೆಯೆನ್ನುವುದು ಕೇವಲ ಮನರಂಜನೆಗಷ್ಟೆ ಸೀಮಿತವಲ್ಲ; ಉದಯ ಮಾಕೋಡಿ

ಶಿರೂರು: ಮಾನಸ ಮಿತ್ರ ಮಂಡಳಿ ಆಲಂದೂರು ಇದರ 21ನೇ ವರ್ಷದ ಶಾರದೋತ್ಸವದ ಪ್ರಯುಕ್ತ ದಸರಾ ಕ್ರೀಡಾಕೂಟ ಆಲಂದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಉದಯ ಮಾಕೋಡಿ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ…

ಕೋಟೆಮನೆ ಶ್ರೀದುರ್ಗಾಂಬಿಕಾ ದೇವಸ್ಥಾನದಲ್ಲಿ ಅ.03 ರಿಂದ 12ರ ವರೆಗೆ ನವರಾತ್ರಿ, ವಿಜಯದಶಮಿ ಉತ್ಸವ

ಶಿರೂರು; ಶ್ರೀದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ನವರಾತ್ರಿ, ವಿಜಯದಶಮಿ ಉತ್ಸವ ಅ.03 ರಿಂದ 12 ರ ವರೆಗೆ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ ದೇವಳದಲ್ಲಿ ವಿವಿಧ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮ ಹಾಗೂ ಪ್ರತಿದಿನ ಮಹಾಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಅ.12 ರಂದು…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಅ.03 ರಿಂದ 12 ರವರೆಗೆ ಶರವನ್ನವರಾತ್ರಿ ಉತ್ಸವ.

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಶರವನ್ನವರಾತ್ರಿ ಮಹೋತ್ಸವ ಅ.03 ರಿಂದ 12ರ ವರೆಗೆ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ ದುರ್ಗಾಹೊಮ,ದುರ್ಗಾ ಪಾರಾಯಣ,ಚಂಡಿಕಾಹೋಮ,ಮಹಾಮಂಗಳಾರತಿ,ರಂಗಪೂಜೆ,ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು…

ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ನಿಧನ

ಬೈಂದೂರು:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು.ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು.ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ…

ಅ.09 ರಿಂದ 11 ರ ವರೆಗೆ ಬೈಂದೂರು ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ

ಬೈಂದೂರು: ಬೈಂದೂರು ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ .ಅ 09 ರಿಂದ 11 ರ ವರೆಗೆ ನಡೆಯಲಿದೆ. ಅ.09 ರಂದು ಬೆಳಿಗ್ಗೆ ಶಾರದಾ ದೇವಿಯ ಬಿಂಬ ಪ್ರತಿಷ್ಠಾಪನೆ,ದುರ್ಗಾಹೋಮ,ಅಕ್ಷರ ಅಭ್ಯಾಸ ಸರ್ವ…

ಬೈಂದೂರು ;ವಿವಿಧ ಬೇಡಿಕೆ ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿಗಳ ಅರ್ನಿಷ್ಟಾವದಿ ಮುಷ್ಕರ

ಬೈಂದೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘ(ರಿ.),ಆಡಳಿತ ಕಛೇರಿ,ಕಂದಾಯ ಭವನ ಬೆಂಗಳೂರು, ಕೇಂದ್ರ ಸಂಘದ ನಿರ್ದೇಶನ ದಂತೆ ರಾಜ್ಯದ ಪ್ರತಿ ತಾಲೂಕು ಕೇಂದ್ರದಲ್ಲೂ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು ಬೈಂದೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ವತಿಯಿಂದ ಬೈಂದೂರು ತಾಲೂಕು…

ಬೈಂದೂರು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು

ಶಿರೂರು :ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮ್ರತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನು ಮೊಹಮದ್ ಶಫಾನ್ (13) ಮ್ರತಪಟ್ಟ ದುರ್ದೈವಿಗಳಾಗಿದ್ದಾರೆ. ಪರೀಕ್ಷೆ ಮುಗಿಸಿ ಮನೆಯಲ್ಲಿ…

ಶಿರೂರು: ವಿಶ್ವ ಹಿಂದೂ ಪರಿಷತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಶಿರೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ,ಬೈಂದೂರು ಪ್ರಖಂಡ ಶಿರೂರು ಘಟಕ,ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ,ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ  ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಉತ್ಸವದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಶಿರೂರು ಪೇಟೆ ವೆಂಕಟರಮಣ…