Month: September 2024

ಸೆ.29 ರಂದು ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ

ಶಿರೂರು: ಮಾನಸ ಮಿತ್ರ ಮಂಡಳಿ ಆಲಂದೂರು ಇದರ ವತಿಯಿಂದ 21ನೇ ವರ್ಷದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 29 ರಂದು ಪೂರ್ವಾಹ್ನ 09 ಗಂಟೆಗೆ ಸ.ಕಿ.ಪ್ರಾ.ಶಾಲೆ ಆಲಂದೂರಿನಲ್ಲಿ ನಡೆಯಲಿದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಉದಯ ಮಾಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ.ಹಿ.ಪ್ರಾ.ಶಾಲೆ ಅತ್ಯಾಡಿ ಬೀಳ್ಕೋಡುಗೆ ಸಮಾರಂಭ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ಯಾಡಿಯಲ್ಲಿ ಕಳೆದ ಐದು ವರ್ಷಗಳಿಂದ ಸೇವೆ ಸಲ್ಲಿಸಿ ಪ್ರಸ್ತುತ ಶಿವಮೊಗ್ಗದ ಶಿಕಾರಿಪುರ ಶಾಲೆಗೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕರಾದ ಹಾಲೇಶಪ್ಪ ಡಿ.ಆರ್ ರವರ ಬೀಳ್ಕೋಡುಗೆ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಧ್ಯಕ್ಷ …

ಜೆಸಿಐ ಸಂಸ್ಥೆ ಯುವ ಪೀಳಿಗೆಯನ್ನು ಸದೃಢವಾಗಿಸುವ ಕಾರ್ಯ ಮಾಡುತ್ತಿದೆ; ಡಾ. ಗೋವಿಂದ ಬಾಬು ಪೂಜಾರಿ

ಬೈಂದೂರು: ರಾಷ್ಟ್ರಮಟ್ದದ ಗ್ರಾಮೀಣ ಪ್ರದೇಶದ ಯುವಜನತೆಯಲ್ಲಿ ಆತ್ಮವಿಶ್ವಾಸದ ಜೊತೆ ಸೇವಾ ಮನೋಭಾವನೆಯನ್ನು ಜೆಸಿಐ ಸಂಸ್ಥೆ ಮೂಡಿಸುತ್ತಿದೆ. ಯುವಕರಲ್ಲಿ ವ್ಯಕ್ತಿತ್ವ ವಿಕಸನದ ಮೂಲಕ ಮಾನವೀಯತೆಯ ಮೌಲ್ಯ ರೂಪಿಸಿ ಸಮಾಜದಲ್ಲಿ ನಿಸ್ವಾರ್ಥ ಸೇವೆ ಮಾಡುವಂತೆ ಹುರಿದುಂಬಿಸುತ್ತಿರುವುದು ಶ್ಲಾಘನೀಯ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಯಡ್ತರೆ, ವಾರ್ಷಿಕ ಮಹಾಸಭೆ, ಶೇ.17% ಡಿವಿಡೆಂಡ್ ಘೋಷಣೆ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2023-24ನೇ ಸಾಲಿನ  ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…

ಪಿ.ಎಂ. ಶ್ರೀ. ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಇದರ ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆ

ಶಿರೂರು: ಪಿ.ಎಂ. ಶ್ರೀ.ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಶಾಲಾ ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ದೇವಿ ನೀರ್‍ಗದ್ದೆ,ಸದಸ್ಯರಾಗಿ ಸುಧಾಕರ ಮೇಲ್ಪಂಕ್ತಿ,ಜ್ಯೋತಿ,ನೇತ್ರಾವತಿ,ಚಿಕ್ಕು ಪೂಜಾರಿ ಮೇಲ್ಪಂಕ್ತಿ,ಸಂತೋಷ್,ಮಾಲತಿ ಶೆಟ್ಟಿ,ದೇವಕಿ ಬಿಲ್ಲವ,ಬಾಬು ಎಮ್,ಆಶಾ,ರಘವೀರ್ ಶೇಟ್,ಸುಮಿತ್ರಾ,ಮೊ.ಹುಸೇನ್,ಆಸೀಯಾ,ದಿನೇಶ್,ಆಶಾ,ಸುರೇಶ್ ಆಯ್ಕೆಯಾಗಿದ್ದಾರೆ.

ಶಿರೂರು ವಲಯ ಮೀನುಗಾರರ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

ಶಿರೂರು: ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಓಂ ಗಣೇಶ ಯುವಕ ಸಂಘದ ಸಭಾಭವನ ಅಳ್ವೆಗದ್ದೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಾರಾಯಣ ಮಾಸ್ತಿ ಅಕ್ಷಯ ಶ್ರೀನಿವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಪ್ರಸ್ತುತ…

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ,ಸಂಘದ ಸದಸ್ಯರಿಗೆ ಶೇ.14% ಡಿವಿಡೆಂಡ್ ಘೋಷಣೆ

ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ ಸಂಸ್ಥೆಯು ಉತ್ತಮ ಆರ್ಥಿಕ ಸಾಧನೆ ಮೂಲಕ ಪ್ರಗತಿಯ…

ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ,ವಾರ್ಷಿಕ ಮಹಾಸಭೆ.ಶೇ.13% ಡಿವಿಡೆಂಡ್ ಘೋಷಣೆ

ಬೈಂದೂರು: ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಇದರ ವಾರ್ಷಿಕ ಸರ್ವ ಸದಸ್ಯರ ಸಭೆ ಪ್ರಧಾನ ಕಛೇರಿ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಸದಸ್ಯರ ವಿಶ್ವಾಸ ಗಳಿಸಿ ಆರ್ಥಿಕ ಸ್ಥಿರತೆಯೊಂದಿಗೆ…

ದಾಸನಾಡಿ 36ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆ

ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 36ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ, ಕುಶಲ್ ಶೆಟ್ಟಿ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಖರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ…

ಶಿರೂರು ಹಾಗೂ ಬೈಂದೂರಿನಲ್ಲಿ ಈದ್ ಮಿಲಾದ್ ಆಚರಣೆ

ಬೈಂದೂರು; ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬ ಶಿರೂರು ಹಾಗೂ ಬೈಂದೂರಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಮುಂಜಾನೆ ಮುಸ್ಲಿಂ ಬಾಂಧವರ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಬಳಿಕ ಧಾರ್ಮಿಕ ಮೆರವಣಿಗೆ ನಡೆಸಿದರು.ನೂರಾರು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡರು.