ಶಿರೂರು ಗಡಿಭಾಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ
ಶಿರೂರು: ಜಿಲ್ಲಾಡಳಿತ ಉಡುಪಿ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಉಡುಪಿ ಜಿಲ್ಲೆಯ ಗಡಿಭಾಗವಾದ ಶಿರೂರು ಟೋಲ್‌ಗೇಟ್ ಬಳಿ ಚಾಲನೆ ನೀಡಿದರು. ಶಿರೂರು…